ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದ್ದಾಗ ಬಿಜೆಪಿ ನಾಯಕರು ಎಲ್ಲಿದ್ದರು?
ಅಶೋಕ್ ಬೆಂಕಿಯಿಟ್ಟು, ಬೀಡಿ ಸೇದುವ ಕೆಲಸ ಮಾಡುತ್ತಿದ್ದಾರೆ : ಡಿ.ಕೆ. ಶಿವಕುಮಾರ್
Team Udayavani, Nov 30, 2024, 11:15 PM IST
ಬೆಂಗಳೂರು: ಮುಸ್ಲಿಮರ ಬಗ್ಗೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ನೀಡಿರುವ ಹೇಳಿಕೆ ವಿಚಾರದಲ್ಲಿ ವಿಪಕ್ಷದ ನಾಯಕ ಆರ್. ಅಶೋಕ್ ಬೆಂಕಿಯಿಟ್ಟು, ಬೀಡಿ ಸೇದುವ ಕೆಲಸ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಹಿಂದೆ ಜನತಾದಳ ಸರಕಾರ ಒಕ್ಕಲಿಗ ಸಮುದಾಯದ ಬಾಲಗಂಗಾಧರ ನಾಥ ಸ್ವಾಮೀಜಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾಗ ಈ ಬಿಜೆಪಿ ನಾಯಕರು ಎಲ್ಲಿಗೆ ಹೋಗಿದ್ದರು ಎಂದು ವಾಗ್ಧಾಳಿ ನಡೆಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಚಂದ್ರಶೇಖರ ಶ್ರೀಗಳ ಹೇಳಿಕೆ ತಪ್ಪು ಎನ್ನಲು ಯಾವುದೇ ಹಿಂಜರಿಕೆಯಿಲ್ಲ. ತಮ್ಮ ಹೇಳಿಕೆ ಬಗ್ಗೆ ಶ್ರೀಗಳು ಕ್ಷಮೆ ಕೇಳಿರುವ ಬಗ್ಗೆ ನನಗೆ ಬಹಳ ಸಂತೋಷವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.