ಜೆಡಿಎಸ್‌ ಶಾಸಕರಿಗೆ ವಿಪ್‌ ಜಾರಿ

Team Udayavani, Jul 18, 2019, 3:00 AM IST

Udayavani Kannada Newspaper

ಬೆಂಗಳೂರು: ಗುರುವಾರ ಸದನದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆ ನಿರ್ಣಯ ಮಂಡಿಸುವ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಜೆಡಿಎಸ್‌ ಶಾಸಕರಿಗೆ ವಿಪ್‌ ಜಾರಿ ಮಾಡಲಾಗಿದೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷರೂ ಆಗಿರುವ ಎಚ್‌.ಡಿ.ಕುಮಾರಸ್ವಾಮಿಯವರು ವಿಪ್‌ ಜಾರಿ ಮಾಡಿದ್ದು, ಜುಲೈ 18 ರಂದು ಗುರುವಾರದಂದು ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯ ವಿಧಾನಸಭೆ ಸದನದಲ್ಲಿ ನಾನು “ವಿಶ್ವಾಸಮತದ’ ನಿರ್ಣಯ ಮಂಡಿಸಲಿದ್ದು, ಜೆಡಿಎಸ್‌ ಪಕ್ಷದ ವಿಧಾನಸಭೆ ಸದಸ್ಯರಾದ ತಾವು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು.

ವಿಶ್ವಾಸಮತದ ಚರ್ಚೆ ಪ್ರಾರಂಭವಾದ ದಿನದಿಂದ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ತಾವು ಸದನದಲ್ಲಿ ಹಾಜರಿರಬೇಕು ಎಂದು ಈ ಮೂಲಕ ಸಚೇತನ (ವಿಪ್‌) ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. “ನಾನು ಸದನದಲ್ಲಿ ವಿಶ್ವಾಸಮತ ಮಂಡಿಸುವ ಸಂದರ್ಭದಲ್ಲಿ ತಾವು ಖುದ್ದು ಹಾಜರಿದ್ದು, ವಿಶ್ವಾಸಮತದ ಪರವಾಗಿ ಮತ ನೀಡಬೇಕು.

ಹಾಗೇನಾದರೂ ತಾವು ಗೈರು ಹಾಜರಾದಲ್ಲಿ ಅಥವಾ ಹಾಜರಾಗಿ ಮತ ಚಲಾಯಿಸದಿದ್ದಲ್ಲಿ ಅಥವಾ ವಿಪ್‌ ಉಲ್ಲಂ ಸಿ ಮತ ಚಲಾಯಿಸಿದಲ್ಲಿ ಪಕ್ಷಾಂತರ ನಿಷೇಧ ಕಾನೂನಿನಡಿಯಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಭಾರತೀಯ ಸಂವಿಧಾನದ ಆನುಚ್ಚೇದ-10ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.