ಖರ್ಗೆ ರೀತಿ 11 ಬಾರಿ ಗೆದ್ದವರು ಯಾರಿದ್ದಾರೆ?
Team Udayavani, Feb 11, 2020, 3:05 AM IST
ಚಿತ್ರದುರ್ಗ: ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ 11 ಚುನಾವಣೆಗಳಲ್ಲಿ ಗೆದ್ದಿದ್ದಾರೆ. ಬಿಜೆಪಿಯಲ್ಲಿ ಅಂಥವರು ಯಾರಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಪ್ರಶ್ನಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಬು ಜಗಜೀವನ್‌ರಾಮ್ ಅವರನ್ನು ಬಿಟ್ಟರೆ ನಿರಂತರವಾಗಿ ಗೆಲ್ಲುತ್ತಾ ಬಂದವರು ಮಲ್ಲಿಕಾರ್ಜುನ ಖರ್ಗೆ.
ಬಿಜೆಪಿ ನಾಯಕರಾದ ಅಟಲ್‌ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಸಹ ಚುನಾವಣೆಗಳಲ್ಲಿ ಸೋತಿದ್ದಾರೆ. ರಾಜಕೀಯದಲ್ಲಿ ಸೋಲು-ಗೆಲುವು ಎರಡೂ ಇರುತ್ತದೆ. ಕಾಂಗ್ರೆಸ್ ಸಿದ್ಧಾಂತವನ್ನು ಬದುಕಿನಲ್ಲಿ ಅಳವಡಿಸಿಕೊಂಡಿದ್ದರಿಂದ ಖರ್ಗೆ ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. ರಾಜಕೀಯವಾಗಿ ಮಲ್ಲಿಕಾರ್ಜುನ ಖರ್ಗೆ ಆರಿದ ದೀಪ ಎನ್ನುವರು ಬಹಳ ಚಿಕ್ಕವರು. ಪಕ್ಷದ ನಾಯಕರ ಬಗ್ಗೆ ವೈಯಕ್ತಿಕವಾಗಿ ಮಾತನಾಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.
ಕಟೀಲ್‌ಗೆ ಅನುಭವದ ಕೊರತೆ ಇದೆ. ದಕ್ಷಿಣ ಭಾರತದ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಉತ್ತರ ಭಾರತದಲ್ಲಿ ಒಂದೊಂದೇ ಕಡೆ ಬಿಜೆಪಿ ಸೋಲುತ್ತಿದೆ. ಇತ್ತೀಚಿನ ಎಲ್ಲಾ ಚುನಾವಣೆಗಳನ್ನು ಬಿಜೆಪಿ ಕಳೆದುಕೊಳ್ಳುತ್ತಿದೆ. ಈ ಬಗ್ಗೆ ತಿಳಿದು ಮಾತನಾಡಬೇಕು. ಪ್ರಧಾನಿ ಮೋದಿ ಜಿಎಸ್‌ಟಿ, ನೋಟ್ ಬ್ಯಾನ್, ಸಿಎಎ, ಎನ್‌ಆರ್‌ಸಿ ಕಾಯ್ದೆ ಜಾರಿಗೊಳಿಸಿ ಹಿಂದೂ-ಮುಸ್ಲಿಮರನ್ನು ವಿಭಜಿಸಿ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮೋದಿಯವರ ಎಲ್ಲಾ ತೀರ್ಮಾನಗಳು ಜನ ವಿರೋಧಿಯಾಗಿವೆ. ಜನತೆ ಮೋದಿಗೆ ಪಾಠ ಕಲಿಸುವ ಸಮಯ ಸನ್ನಿಹಿತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.