Priyank Kharge: “ಟ್ರೋಲ್‌ ಮಾಡಲು ಬಿಜೆಪಿ 2 ರೂ. ಕೊಡುತ್ತದೆಯೇ?’

Team Udayavani, Oct 26, 2024, 12:05 AM IST

Priyank Kharge: “ಟ್ರೋಲ್‌ ಮಾಡಲು ಬಿಜೆಪಿ 2 ರೂ. ಕೊಡುತ್ತದೆಯೇ?’

ಬೆಂಗಳೂರು: ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ವ್ಯಂಗ್ಯವಾಡಿದ್ದ ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ನೀವು ಒಂದಾದರೂ ಚುನಾವಣೆಯಲ್ಲಿ ಗೆಲ್ಲಬಹುದೆಂದು ನಿರೀಕ್ಷೆ ಮಾಡಿದ್ದ ನಿಮ್ಮ ವರಿಷ್ಠರ ವಿಶ್ವಾಸ ಗಳಿಸುವುದಕ್ಕಾಗಿ ಇಂಥ ಮಾತುಗಳನ್ನಾಡುವ ಮೂಲಕ ನಿಮ್ಮನ್ನೇ ನೀವು ಮೂರ್ಖರನ್ನಾಗಿಸಿಕೊಳ್ಳಬೇಡಿ. ನಾಮಪತ್ರ ಸಲ್ಲಿಕೆ ಸಂದರ್ಭದ ನಿಯಮಗಳ ಬಗ್ಗೆಯೂ ನಿಮಗೆ ಅರಿವಿಲ್ಲದೆ ಇರುವುದು ನನಗೆ ಅಚ್ಚರಿ ಮೂಡಿಸಿದೆ. ಈ ರೀತಿಯ ಟ್ರೋಲ್‌ ಮಾಡುವುದಕ್ಕಾಗಿ ಬಿಜೆಪಿ ನಿಮಗೂ 2 ರೂ.ಪಾವತಿ ಮಾಡುತ್ತದೆಯೋ? ನಿಮಗೆ ಈಗ ಸಾಕಷ್ಟು ಸಮಯವಿರುವುದರಿಂದ ಕನಿಷ್ಠ ಕೂಲಿಗೆ ಚೌಕಾಸಿ ಮಾಡುವಿರೆಂದು ನಂಬಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸರಕಾರಿ ಅಧಿಕಾರಿಗಳು ಕುಳಿತಿರುವ ವೀಡಿಯೋವನ್ನು ಹಂಚಿಕೊಂಡಿರುವ ಅವರು, ಹಾಗಾದರೆ ನಿಮ್ಮ ತರ್ಕದ ಪ್ರಕಾರ ಅಧಿಕಾರಿಗಳು ಭಾರತದ ಪ್ರಧಾನಿಗೆ ಅವಮಾನ ಮಾಡುತ್ತಿದ್ದಾರೆಯೇ ? ಕಾನೂನು ಹಾಗೂ ಸಂವಿಧಾನದ ಅರಿವಿಗಾಗಿ ನಿಮಗೆ ತರಬೇತಿ ಶಿಬಿರದ ಅಗತ್ಯವಿದೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.