Kashmir 370ನೇ ವಿಧಿ ಮರುಜಾರಿ ಕಾಂಗ್ರೆಸ್ ಒಪ್ಪುವುದೇ: ಸುನಿಲ್ ಪ್ರಶ್ನೆ
Team Udayavani, Aug 25, 2024, 1:18 AM IST
ಬೆಂಗಳೂರು: ನ್ಯಾಶನಲ್ ಕಾನ್ಫರೆನ್ಸ್ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿ ಮಾಡುವ ನ್ಯಾಶನಲ್ ಕಾನ್ಫರೆನ್ಸ್ನ ಪ್ರಣಾಳಿಕೆಯನ್ನು ಒಪ್ಪುತ್ತದೆಯೇ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ 2 ಕಾನೂನು ಜಾರಿಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ? ದೇಶದಲ್ಲಿ 2 ಧ್ವಜ ಮಾಡಲು ಸಮ್ಮತಿಸುವುದೇ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ದೇಶದ ಜನರ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.