ಬಂಡಾಯ ಶಾಸಕರಿಗೂ ವಿಪ್ ಜಾರಿ: ಎಚ್ಡಿಡಿ
Team Udayavani, Mar 11, 2018, 7:30 AM IST
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗೆ ಮತಚಲಾಯಿಸುವಂತೆ ಕಾಂಗ್ರೆಸ್ ಪಕ್ಷದ ಜತೆ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಸೇರಿ 7 ಜನ ಜೆಡಿಎಸ್ ಬಂಡಾಯ ಶಾಸಕರಿಗೆ ವಿಪ್ ಜಾರಿಗೊಳಿಸಲಾಗುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ ತಿಳಿಸಿದ್ದಾರೆ.
ಪ್ರಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ಮಂದಿ ಬಂಡಾಯ ಶಾಸಕರನ್ನು ಪಕ್ಷದಿಂದ ಈವರೆಗೆ ಉಚ್ಚಾಟನೆ ಮಾಡಿಲ್ಲ. ಜತೆಗೆ ಅವರು ಸಹ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಹಾಗಾಗಿ ಪಕ್ಷ ಜಾರಿಗೊಳಿಸುವ ವಿಪ್ ಅವರಿಗೂ ಅನ್ವಯವಾಗಲಿದ್ದು, ಅದನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿದರು. ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಬಿ.ಎಂ.ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲಲು ಅಗತ್ಯವಾದ ಮತಗಳ ಕೊರತೆಯಿದ್ದು, ಪಕ್ಷೇತರ ಶಾಸಕರ ಬೆಂಬಲವನ್ನೂ ಕೋರಲಾಗುವುದು. ಉಳಿದಂತೆ ಯಾವುದೇ ರಾಷ್ಟ್ರೀಯ ಪಕ್ಷದೊಂದಿಗೆ ಮಾತುಕತೆ ನಡೆಸಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.