ಮೃತ ವ್ಯಕ್ತಿಯ ಮರ್ಮಾಂಗ ಹಿಡಿದು ರೋದಿಸಿದ ಮಹಿಳೆ!

Team Udayavani, May 18, 2017, 10:43 AM IST

women.jpg

ಕಲಬುರಗಿ: ನಗರದ ರೈಲು ನಿಲ್ದಾಣದ ಮುಂದೆ ಬುಧವಾರ ಮೃತ ವ್ಯಕ್ತಿಯೊಬ್ಬನ ಮರ್ಮಾಂಗವನ್ನು ಕೈಯಲ್ಲಿ ಹಿಡಿದು ಮಹಿಳೆಯೊಬ್ಬಳು ರೋದಿಸುತ್ತಿರುವ ದೃಶ್ಯ ಸಾರ್ವಜನಿಕರನ್ನು ಕೆಲ ಕಾಲ ಮುಜುಗರಕ್ಕೀಡು ಮಾಡಿತು. ಸತ್ತಿರುವ ವ್ಯಕ್ತಿ ಯಾರು, ಸಾವಿಗೇನು ಕಾರಣ, ಆತ ಮಹಿಳೆಗೇನು ಸಂಬಂಧ ಎಂಬ ಮಾಹಿತಿ ಲಭ್ಯವಾಗಿಲ್ಲ. ವಿಚಿತ್ರವಾಗಿ ವರ್ತಿಸಿದ
ಮಹಿಳೆಯ ಗುರುತೂ ಪತ್ತೆಯಾಗಿಲ್ಲ. ಕೆಲವರು ಮಹಿಳೆಯನ್ನು ದೂರ ಓಡಿಸಿದರೂ, ಆಕೆ ಹೋಗದೆ ಶವ ಪಕ್ಕದಲ್ಲೇ ಕುಳಿತು ಅಳುತ್ತಿದ್ದಳು. ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದು, ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಜೀವಿಸುತ್ತಿದ್ದಳು. ಮೃತ ವ್ಯಕ್ತಿ ಮತ್ತು ಈ ಮಹಿಳೆ ರೈಲು ನಿಲ್ದಾಣದ ಸಂದಿಗಳಲ್ಲೇ ಸಹಜೀವನ ಮಾಡುತ್ತಿದ್ದರು. ಮಂಗಳವಾರ ರಾತ್ರಿ ವ್ಯಕ್ತಿ
ಮೃತಪಟ್ಟಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಆಕೆ ಹೀಗೆ ವರ್ತಿಸಿರಬಹುದು ಎನ್ನಲಾಗುತ್ತಿದೆ. ಮಹಿಳೆಯ ವರ್ತನೆ ಕುರಿತು ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ
ಸಿ.ವಿ.ರಾಮನ್‌, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠuಲ ಚಿಕಣಿ, ಡಾನ್‌ ಬಾಸ್ಕೋದ ಜ್ಯೋತಿ ಆಕೆಯ ಮಕ್ಕಳನ್ನು ರಕ್ಷಣೆ ಮಾಡಿ, ಬಾಲ ಮಂದಿರದ ಸುಪರ್ದಿಗೆ ಒಪ್ಪಿಸಿದ್ದಾರೆ.

ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆ ಮಹಿಳೆಯೂ ಮಕ್ಕಳನ್ನು ಬಿಟ್ಟು ಶವ ಪರೀಕ್ಷೆ ಸ್ಥಳಕ್ಕೆ ಹೋಗಿದ್ದಾಳೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠuಲ ಚಿಕಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

7

Mulki: ರಾಷ್ಟ್ರೀಯ ಹೆದ್ದಾರಿ; ಶೀಘ್ರ ಸರ್ವಿಸ್‌ ರಸ್ತೆ ಕಾಮಗಾರಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.