ಕೆಎಂಎಫ್ನಲ್ಲಿ ವಿಶ್ವ ಹಾಲು ದಿನಾಚರಣೆ

Team Udayavani, Jun 5, 2019, 3:04 AM IST

vishwahalu

ಬೆಂಗಳೂರು: ಹಾಲನ್ನು ಅಮೃತ ಎಂದು ಕರೆಯುವುದು ವಾಡಿಕೆಯಲ್ಲಿದೆಯಾದರೂ ಹಾಲು ಒಂದು ಪರಿಪೂರ್ಣ ಆಹಾರವಾಗಿದೆ. ಉತ್ತಮ ಆರೋಗ್ಯಕ್ಕೆ ಅತ್ಯವಶ್ಯವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್‌) ಮಾರುಕಟ್ಟೆ ನಿರ್ದೇಶಕ ಎಂ.ಟಿ.ಕುಲಕರ್ಣಿ ತಿಳಿಸಿದ್ದಾರೆ.

ಕೆಎಂಎಫ್‌ ಮತ್ತು ಬೆಂಗಳೂರು ಹಾಲು ಒಕ್ಕೂಟದ ಸಹಯೋಗದೊಂದಿಗೆ ಕೇಂದ್ರ ಕಚೇರಿಯಲ್ಲಿ ಜೂ.1 ರಂದು ಹಮ್ಮಿಕೊಂಡಿದ್ದ ವಿಶ್ವ ಹಾಲು ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಹಾಗೂ ಜನಸಾಮಾನ್ಯರಲ್ಲಿ ಹಾಲಿನಲ್ಲಿರುವ ಪೌಷ್ಟಿಕಾಂಶಗಳ ಮಹತ್ವದ ಅರಿವು ಮೂಡಿಸಲು ಕೆಎಂಎಫ್ ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳು ಮತ್ತು ಘಟಕಗಳು ಕಳೆದ ಎಂಟು ವರ್ಷಗಳಿಂದ ಜೂ.1ರಂದು ವಿಶ್ವ ಹಾಲು ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿವೆ. ಈ ಬಾರಿ ವಿಕಲಚೇತನ ಮಕ್ಕಳಿಗೆ ಹಾಲು, ಸಿಹಿ ವಿತರಣೆ ಹಾಗೂ ಚೀಸ್‌ ರೆಸಿಪಿ ಸ್ಪರ್ಧೆ ಏರ್ಪಡಿಸುವ ಮೂಲಕ ಆಚರಿಸಲಾಗಿದೆ ಎಂದರು.

ಮಕ್ಕಳಿಗೆ ಹಾಲು ವಿತರಣೆ: ಸಮರ್ಥನಂ ಇನ್ಸ್‌ಟಿಟ್ಯೂಟ್‌ ಫಾರ್‌ ಡಿಸೆಬಲ್ಡ್‌ನ ಮಕ್ಕಳಿಗೆ ನಂದಿನಿ ಸುವಾಸಿತ ಹಾಲು ಮತ್ತು ಸಿಹಿ ಉತ್ಪನ್ನಗಳನ್ನು ವಿತರಿಸಿ, ವಿಶ್ವ ಹಾಲು ದಿನವನ್ನು ಅರ್ಥಪೂರ್ಣವಾಗಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಮಹಾಂತೇಶ್‌ ಹಾಗೂ 500ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.

ಚೀಸ್‌ ಬಳಕೆ ಬಗ್ಗೆ ಅರಿವು ಸ್ಪರ್ಧೆ: ಮಾರುಕಟ್ಟೆಗೆ ಪರಿಚಯಿಸಿರುವ ನಂದಿನಿ ಚೆಡ್ಡಾರ್‌ ಚೀಸ್‌, ಪ್ರೊಸೆಸ್ಡ್ ಚೀಸ್‌ ಕ್ಯೂಬ್ಸ್, ಚೀಸ್‌ ಸ್ಲೆ$çಸ್‌, ಮೊಜ್ಜಾರೆಲ್ಲಾ ಚೀಸ್‌, 5 ವಿವಿಧ ಸುವಾಸಿತ ಸ್ಪ್ರೆಡ್‌ ಚೀಸ್‌ಗಳ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಹಾಮಂಡಳಿಯಲ್ಲಿ ಸಿಬ್ಬಂದಿಗೆ ಚೀಸ್‌ ರೆಸಿಪಿ ಸ್ಪರ್ಧೆ ಏರ್ಪಡಿಸಿತ್ತು. ಒಟ್ಟು 22 ತಂಡಗಳು ಭಾಗವಹಿಸಿದ್ದು ಮೂರು ತಂಡಗಳು ವಿಜೇತರಾಗಿದ್ದವು.

ಕಾರ್ಯಕ್ರಮದಲ್ಲಿ ಬೆಂಗಳೂರು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ.ಟಿ ಗೋಪಾಲ್‌, ಪಶು ಸಂಗೋಪನೆ ನಿರ್ದೇಶಕ ಡಾ.ಡಿ.ಎನ್‌.ಹೆಗಡೆ, ಮದರ್‌ ಡೇರಿ ನಿರ್ದೇಶಕ ಬಿ.ಸತ್ಯನಾರಾಯಣ್‌, ಆಡಳಿತ ನಿರ್ದೇಶಕ ಬಿ.ಎಂ.ಸುರೇಶ್‌ ಕುಮಾರ್‌, ವಿತ್ತ ನಿರ್ದೇಶಕ ರಮೇಶ್‌ ಕುಣ್ಣೂರ್‌ ಹಾಗೂ ಕಹಾಮದ ಹಿರಿಯ ಅಧಿಕಾರಿಗಳು ಮತ್ತು ವಿಶೇಷ ಅತಿಥಿ ಆಹಾರ ತಜ್ಞೆ ಶ್ರೀಮತಿ ಜಯಲಕ್ಷ್ಮೀ ಭಾಗವಹಿಸಿದ್ದರು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.