ರಾಗಿಗೆ ವಿಶ್ವ ಮನ್ನಣೆ: ದೇವೇಗೌಡರು ಖುಷ್
Team Udayavani, May 17, 2020, 6:18 AM IST
ಬೆಂಗಳೂರು: ಕರ್ನಾಟಕದ ರಾಗಿಗೆ ವಿಶ್ವಮನ್ನಣೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ದೇವೇಗೌಡರು, ರಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಬೆಳೆಯುವ ಆಹಾರ ಧಾನ್ಯ. ಅದಕ್ಕೆ ವಿಶ್ವ ಮನ್ನಣೆ ಕೊಡುವ ಕೇಂದ್ರದ ತೀರ್ಮಾನ ಸ್ವಾಗತಾರ್ಹ.
ಆದರೆ, ಇದು ಬರೀ ಘೋಷಣೆಯಾಗದೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆಗ ರಾಗಿ ಬೆಳೆಯುವ ರೈತರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಜತೆಗೆ ರಾಗಿ ಬೆಳೆಯುವ ರೈತರಲ್ಲೂ ಹೆಮ್ಮೆ ಮೂಡುತ್ತದೆ ಎಂದು ತಿಳಿಸಿದರು. ರೈತನ ಮಗನಾಗಿ ಕರ್ನಾಟಕದಿಂದ ದೆಹಲಿಗೆ ಹೋಗಿ ಪ್ರಧಾನಿ ಪಟ್ಟ ಅಲಂಕರಿಸಿದ ನಾನು ಸಹಜವಾಗಿ ರಾಗಿಯ ಬಗ್ಗೆ ಕಾಳಜಿ ವಹಿಸಿದ್ದೆ. ಬೆಳೆ ಗಳ ಅಂತಾ ರಾಜ್ಯ ಸಾಗ ಣೆಗೆ, ಗ್ರಾಮೀಣ ಮೂಲಸೌಕರ್ಯಕ್ಕೆ ಒತ್ತು ನೀಡಿದ್ದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.