ಯಾದಗಿರಿಯಲ್ಲಿ ಸೇವಾಲಾಲ್ ಜಯಂತಿ ವೇಳೆ ಘರ್ಷಣೆ;ಲಾಠಿ ಚಾರ್ಜ್
Team Udayavani, Feb 15, 2018, 11:16 AM IST
ಯಾದಗಿರಿ: ಜಿಲ್ಲೆಯ ಶಾಹಾಪುರದ ಚಮನಾಳ್ ಗ್ರಾಮದಲ್ಲಿ ಸೇವಾಲಾಲ್ ಜಯಂತಿ ಆಚರಣೆಯ ವೇಳೆ 2 ಜಾತಿಗಳ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದ್ದು , ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.
ಬಂಜಾರ ಸಮುದಾಯದವರು ಸೇವಾಲಾಲ್ ಮೂರ್ತಿ ಪ್ರತಿಷ್ಠಾಪಿಸಲು ಮುಂದಾದಾಗ ವಾಲ್ಮೀಕಿ ಸಮುದಾಯದವರು ಆಕ್ಷೇಪ ವ್ಯಕ್ತಪಡಿಸಿದ್ದು ಈ ವೇಳೆ ಘರ್ಷಣೆ ನಡೆದಿದೆ.
ಪರಿಸ್ಥಿತಿ ನಿಯಂತ್ರಣಕ್ಕಾಗಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.