ಆಪರೇಷನ್ ಮಾಡಲು ಬಿಎಸ್‌ವೈ ಡಾಕ್ಟರ್ ಅಲ್ಲ
Team Udayavani, Jan 27, 2019, 3:36 AM IST
ಚಿತ್ರದುರ್ಗ: ಆಪರೇಷನ್ ಕಮಲ ಮಾಡಲು ಯಡಿಯೂರಪ್ಪ ಡಾಕ್ಟರ್ ಅಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವ ಪೇಷೆಂಟ್ ಕೂಡ ಇಲ್ಲ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ವ್ಯಂಗ್ಯವಾಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಕಳೆದ ಏಳು ತಿಂಗಳಿನಿಂದ ಆಪರೇಷನ್, ಆಪರೇಷನ್ ಅಂತ ಹೇಳುತ್ತಿದ್ದಾನೆ. ಆದರೆ ಯಾರಿಗೆ ಆಪರೇಷನ್ ಮಾಡಿದ್ದಾನೆ’ ಎಂದು ಏಕವಚನದಲ್ಲಿ ಪ್ರಶ್ನಿಸಿದರು. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿಲ್ಲ, ಸುಮ್ಮನೆ ಯಾಕೆ ಪ್ರಚಾರ ಮಾಡುತ್ತೀರಾ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.