ಉಡುಪಿ ಸೇರಿ ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ : ಸಿಎಂ
Team Udayavani, Apr 8, 2021, 9:03 PM IST
ಬೆಂಗಳೂರು: ರಾಜ್ಯದ ಎಂಟು ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಈ ಕುರಿತು ತಿಳಿಸಿದ್ದಾರೆ. ಶನಿವಾರ ಏ.10 ರಿಂದ 20 ರವರೆಗೂ ಕೊರೊನಾ ಕರ್ಫ್ಯೂ ಇರಲಿದೆ. (ರಾತ್ರಿ 10 ರಿಂದ ಬೆಳಿಗ್ಗೆ 5)
ಸೋಂಕು ಹೆಚ್ಚಿರುವ ಬೆಂಗಳೂರು, ಮೈಸೂರು, ಕಲಬುರಗಿ, ಮಂಗಳೂರು, ತುಮಕೂರು,ಉಡುಪಿ, ಮಣಿಪಾಲ್, ಬೀದರ್ ನಗರದಲ್ಲಿ ಕರ್ಫ್ಯೂ ಜಾರಿಯಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಲ್ಲಿ (ನಗರದಲ್ಲಿ) ಮಾತ್ರ ಕರ್ಫ್ಯೂ ಇರಲಿದೆ. ಈ ಅವಧಿಯಲ್ಲಿ ಜಾರಿಯಾಗುವ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಶುಕ್ರವಾರ ಹೊಡಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ತೆರೆ ಮೇಲೆ ಗನ್ಸ್ ಆ್ಯಂಡ್ ರೋಸಸ್
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.