ಯತ್ನಾಳ್‌ ಬಿಜೆಪಿ ಸೇರ್ಪಡೆ:ವಿಷ ಸೇವಿಸಿ ಕಾರ್ಯಕರ್ತರ ಪ್ರತಿಭಟನೆ !

Team Udayavani, Apr 4, 2018, 12:30 PM IST

25-mj.jpg

ವಿಜಯಪುರ / ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಬಸವನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿಗೆ ಮರು ಸೇರ್ಪಡೆಯಾಗುವುದಕ್ಕೆ ವಿಜಯಪುರ ಬಿಜೆಪಿಯಲ್ಲಿ  ವಿರೋಧ ವ್ಯಕ್ತವಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣ ಶೆಟ್ಟಿ ಅವರ ಬೆಂಬಲಿತ ಬಿಜೆಪಿ ಕಾರ್ಯಕರ್ತರು ಬುಧವಾರ ಉಗ್ರ ಪ್ರತಿಭಟನೆ ನಡೆಸಿದ್ದಾರೆ. 

ವಿಜಯಪುರ ಬಿಜೆಪಿ ಕಚೇರಿಯ ಎದುರು ನೂರಾರು ಕಾರ್ಯಕರ್ತರು  ಜಮಾವಣೆಗೊಂಡು ಯತ್ನಾಳ್‌ ಸೇರ್ಪಡೆ ವಿರುದ್ಧ , ಜಿಲ್ಲಾಧ್ಯಕ್ಷರ ವಿರುದ್ಧ ಘೋಷಣೆ ಕೂಗಿದರು. 

ವಿಷ ಸೇವನೆ 
ಈ ವೇಳೆ ಕಾರ್ಯಕರ್ತನೊಬ್ಬ ವಿಷ ಸೇವಿಸಿದ್ದು, ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಯತ್ನಾಳ್‌, ಖೂಬಾ ಬಿಜೆಪಿಗೆ 

ಯತ್ನಾಳ್‌,ಶಾಸಕತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದಿರುವ ಮಲ್ಲಿಕಾರ್ಜುನ ಖೂಬಾ, ಮಾಜಿ ಸಚಿವ ಬಸವರಾಜ್‌ ಪಾಟೀಲ್‌ ಅನ್ಸಾರಿ , ಕಾಂಗ್ರೆಸ್‌ ತೊರೆದಿರುವ ಮಾಜಿ ಸಚಿವ ನಾಗಪ್ಪ ಸಾಲೋಣಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. 

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.