ಸಂಬಳ ಬಾಕಿ ಸೇರಿದಂತೆ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯಡಿಯೂರಪ್ಪ ಭರವಸೆ
Team Udayavani, May 16, 2020, 3:03 PM IST
ಬೆಂಗಳೂರು: ರಾಜ್ಯದ ಶಿಕ್ಷಕರ ಸಂಬಳ ಬಾಕಿ ಮುಂತಾದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
ಇಂದು ರಾಜ್ಯದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರುಗಳ ಜೊತೆ ಚರ್ಚೆ ನಡೆಸಿದರು.
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಕೂಡಲೇ ಬಾಕಿ ಉಳಿಸಿಕೊಂಡಿರೋ ಅರ್ ಟಿ ಐ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು, ಅನುದಾನ ರಹಿತ ಶಿಕ್ಷಕರಿಗೆ ಕೋವಿಡ್ ನಿಂದ ಸಂಬಳ ಆಗದೆ ಇರುವುದರಿಂದ ಅವರಿಗೆ ಸಹ ವಿಶೇಷ ಪ್ಯಾಕೇಜ್ ನೀಡಬೇಕು, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು ಮತ್ತು ಬಡ ಶಿಕ್ಷಕರಿಗೆ ಆಹಾರ ಕಿಟ್ ನೀಡಬೇಕು ಎಂದು ಸಿಎಂ ಬಿಎಸ್ ವೈ ಗೆ ಮನವಿ ಮಾಡಿದ್ದಾರೆ.
ಪುಟ್ಟಣ್ಣ ನೇತೃತ್ವದ ಸಮಿತಿಯ ಮನವಿಗಳಿಗೆ ಸ್ಪಂದಿಸಿದ ಸಿಎಂ, ಆರ್ ಟಿ ಐ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ. ಎಲ್ಲಾ ಶಾಲಾ ಕಾಲೇಜುಗಳಿಗು ಸಂಬಳ ಬಿಡುಗಡೆ ಮಾಡಲು ಸೂಚನೆ ನೀಡಲಾಗುವುದು. ಬಡ ಶಿಕ್ಷಕರಿಗೆ ಕಿಟ್ ಕೊಡಲು ಕೂಡಲೇ ನಿರ್ದೇಶನ ನೀಡಲಾಗುವುದು, ಉಳಿದ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.