ಶೀತಲ ಸಮರ: ಈಶ್ವರಪ್ಪಗೆ ಪುಟ್ಟಸ್ವಾಮಿ ಮೂಲಕ ಬಿಎಸ್ ವೈ ಎಚ್ಚರಿಕೆ!
Team Udayavani, Apr 26, 2017, 3:22 PM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ನಡುವಿನ ಶೀತಲ ಸಮರ ಮತ್ತೆ ಮುಂದುವರಿದಿದ್ದು, ನಾಳೆಯ ಅತೃಪ್ತರ ಸಭೆಗೆ ಈಶ್ವರಪ್ಪ ಯಾವುದೇ ಕಾರಣಕ್ಕೂ ಹೋಗಬಾರದು ಎಂದು ಬಿಎಸ್ ವೈ ಆಪ್ತ ಬಿಜೆ ಪುಟ್ಟಸ್ವಾಮಿ ಮೂಲಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ. ಹಾಗಾಗಿ ಕೆಎಸ್ ಈಶ್ವರಪ್ಪಗೆ ಸೂಚನೆ ಮತ್ತು ಮನವಿ ಎರಡೂ ಮಾಡುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಾಳೆ ನಡೆಯಲಿರುವ ಅತೃಪ್ತರ ಸಭೆಯಲ್ಲಿ ಭಾಗವಹಿಸಕೂಡದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಪುಟ್ಟಸ್ವಾಮಿ, ಪಕ್ಷ ಸಂಘಟನೆಯಲ್ಲಿ ನಾಯಕರು ತೊಡಗಿಸಿಕೊಳ್ಳಬೇಕು, ಅನಾವಶ್ಯಕವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.