ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ
Team Udayavani, Jul 29, 2020, 3:23 PM IST
ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವ ಬದಲಾವಣೆಯೂ ಇಲ್ಲ, ಬಿ.ಎಸ್. ಯಡಿಯೂರಪ್ಪನವರೇ ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅವರನ್ನು ಬಿಂಬಿಸಲಾಗುತ್ತಿದೆ. ಹೀಗಾಗಿ ಈ ಕುರಿತು ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ, ತಾವು ರಾಜ್ಯಪಾಲ ವಜೂಬಾಯಿ ವಾಲಾ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದು ಮತ್ತು ದೆಹಲಿಗೆ ಬಂದಿದ್ದು ಎರಡೂ ಕೂಡ ಕಾಕತಾಳೀಯ ಎಂದರು.
ರಾಜ್ಯ ಬಿಜೆಪಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಿಹಿ ನೀಡಿದ್ದೇನೆ, ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕಿಲ್ಲ. ದೆಹಲಿ ಭೇಟಿಗೆ ಯಾವುದೇ ರೆಕ್ಕೆ ಪುಕ್ಕ ಕಟ್ಟುವ ಅವಶ್ಯಕ ಇಲ್ಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.