ತುಮಕೂರು ‘ಕೈ’ ತಪ್ಪಿದ ಟಿಕೆಟ್: ಶಾಸಕ ಸುಧಾಕರ್ ಅಸಮಧಾನ
Team Udayavani, Mar 16, 2019, 6:24 AM IST
ಬೆಂಗಳೂರು: ರಾಜ್ಯದ ಮೈತ್ರಿ ಪಕ್ಷದಲ್ಲಿ ಲೋಕಸಭಾ ಚುಣಾವಣೆಯ ಟಿಕೆಟ್ ಗೊಂದಲ ಇನ್ನೂ ಬಗೆಹರಿದಿಲ್ಲ. ಈಗಾಗಲೇ ಟಿಕೆಟ್ ಕೈ ತಪ್ಪಿರುವುದರಿಂದ ಹಲವು ನಾಯಕರು ಗರಂ ಆಗಿದ್ದು ಈಗ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಕೂಡಾ ಬೇಸರ ವ್ಯಕ್ತಡಿಸಿದ್ದಾರೆ.
ತುಮಕೂರು ಸಂಸದ ಮುದ್ದೆಹನುಮೇಗೌಡರಿಗೆ ಟಿಕೆಟ್ ದಕ್ಕದೇ ಇರುವುದು ಸುಧಾಕರ್ ಬೇಸರಕ್ಕೆ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವುದರಿಂದ ಸೀಟು ಹಂಚಿಕೆ ವೇಳೆ ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು.
ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮುದ್ದೆಹನುಮೇಗೌಡ ಸಂಸದರಾಗಿರುವುದರಿಂದ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸೇರಿ ಹಲವರು ಅಸಮಧಾನ ವ್ಯಕ್ತಪಡಿಸಿದ್ದರು.
ಈ ಎಲ್ಲಾ ಬೆಳವಣಿಗೆಯ ಬಗ್ಗೆ ಶಾಸಕ ಡಾ ಸುಧಾಕರ್, ಮತ್ತೊಬ್ಬ ಒಕ್ಕಲಿಗ ನಾಯಕನಿಗೆ ಅನ್ಯಾಯವಾಗಿದೆ. ನನ್ನ ನೈತಿಕ ಬೆಂಬಲ ನಿಮಗಿದೆ ಗೌಡರೇ ಎಂದು ಟ್ವೀಟ್ ಮಾಡಿದ್ದಾರೆ.
Yet another injustice mooted to decent & sober Vokkaliga leader. My moral support with you gowda ji. pic.twitter.com/sBvY0q5CAb
— Dr Sudhakar K (@mla_sudhakar) March 15, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.