ವಿವಾದವಾದ ಯೋ ಯೋ ಫಿಟ್ನೆಸ್ ಪರೀಕ್ಷೆ


Team Udayavani, Jun 25, 2018, 2:33 PM IST

vinod.jpg

ನವದೆಹಲಿ: ಭಾರತ ಕ್ರಿಕೆಟಿಗರಿಗೆ ನಡೆಸಲಾಗುತ್ತಿರುವ ಕಡ್ಡಾಯ ಯೋ ಯೋ ಫಿಟ್ನೆಸ್ ಪರೀಕ್ಷೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದೆ. ಅಮೋಘ ಫಾರ್ಮ್ ಕಾರಣಕ್ಕೆ ತಂಡಕ್ಕೆ ಆಯ್ಕೆಯಾಗಿದ್ದರೂ ಯೋ ಯೋದಲ್ಲಿ ವಿಫ‌ಲವಾಗಿ ಅಂಬಾಟಿ ರಾಯುಡು ತಂಡದಿಂದ ಹೊರಬಿದ್ದಿದ್ದಾರೆ.

ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್‌ ಕೂಡ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫ‌ಲರಾಗಿ ಸ್ಥಾನ ಕಳೆದುಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಆಡಳಿತಾಧಿಕಾರಿ ವಿನೋದ್‌ ರಾಯ್‌ ಕೂಡ ಪ್ರಶ್ನಿಸಿದ್ದಾರೆ.

ಯೋ ಯೋ ಒಂದೇ ಫಿಟ್ನೆಸ್ ಮಾನದಂಡವಾಗಬೇಕೆ, ಅದೇ ಕಡ್ಡಾಯವಾಗಲು ಕಾರಣವೇನು ಎಂದು ವಿನೋದ್‌ ರಾಯ್‌ ಪ್ರಶ್ನಿಸಿದ್ದಾರೆಂದು ಮೂಲಗಳು ಹೇಳಿವೆ. ಇದುವರೆಗೆ ವಿನೋದ್‌ ಈ ಸಂಬಂಧ ಮಧ್ಯಪ್ರವೇಶ ಮಾಡಿಲ್ಲ. ಅವರು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ 
ತರಬೇತುದಾರರ ಬಳಿ ವಿವರಣೆ ಕೇಳಲಿದ್ದಾರೆ. ಅದಾದ ಬಳಿಕ ಅವರು ನಿರ್ಧಾರಕ್ಕೆ ಬರಲಿದ್ದಾರೆಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಯೋ ಯೋ ಪರೀಕ್ಷೆ ವಿವಾದಾತ್ಮಕ ಸ್ವರೂಪ ಪಡೆದ ನಂತರ ಹಲವರು ಅದನ್ನು ಖಂಡಿಸಿದ್ದಾರೆ. ಸ್ವತಃ ಬಿಸಿಸಿಐ ಖಜಾಂಚಿ ಅನಿರುದ್ಧ ಚೌಧರಿ ಅವರು ಆಡಳಿತಾಧಿಕಾರಿಗೆ ಪತ್ರ ಬರೆದು, ಯೋ ಯೋ ಕಡ್ಡಾಯವಾಗಿದ್ದು ಯಾವಾಗ, ಹೇಗೆ ಎಂದು ಪ್ರಶ್ನಿಸಿದ್ದಾರೆ. ಇನ್ನೊಂದು ಕಡೆ ಮಾಜಿ ಕ್ರಿಕೆಟಿಗ ಸಂದೀಪ್‌ ಪಾಟೀಲ್‌ ಕೂಡ ಯೋ ಯೋ ಬಗ್ಗೆ ಕಿಡಿಕಾರಿದ್ದಾರೆ. ಕ್ರಿಕೆಟಿಗರ ಭವಿಷ್ಯದೊಂದಿಗೆ ಚೆಲ್ಲಾಟವಾಡಬೇಡಿ ಎಂದು ಕಟುವಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.