ಕಂಠೀರವ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ಚಾಲನೆ
Team Udayavani, Jul 17, 2022, 10:01 AM IST
ಬೆಂಗಳೂರು: ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಅವರು ಚಾಲನೆ ನೀಡಿದರು.
ಮ್ಯಾರಥಾನ್ ಮಾದರಿಯಲ್ಲಿ ಯೋಗಥಾನ್ 2022 ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ರಾಜ್ಯಾದ್ಯಂತ ಐದು ಲಕ್ಷ ಜನರು ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಅದರ ಭಾಗವಾಗಿ ಪ್ರತಿ ಭಾನುವಾರ ರಾಜ್ಯದ 31 ಜಿಲ್ಲೆಗಳಲ್ಲಿ ಯೋಗಾಭ್ಯಾಸ ನಡೆಯಲಿದ್ದು, ಇಂದು ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ನಿವೃತ್ತ ಐಎಎಸ್ ಅಧಿಕಾರಿ ಎಸ್ ಎಂ ರಾಜು, ಎನ್ ವೈಕೆ ರಾಜ್ಯ ನಿರ್ದೇಶಕ ನಟರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.