C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡ ಯೋಗೇಶ್ವರ್‌

Team Udayavani, Oct 23, 2024, 11:52 PM IST

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

ಬೆಂಗಳೂರು: ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಹಾಳು ಮಾಡಿಕೊಂಡಿದ್ದಾರೆ. ಅವರೇನು ಬಿಜೆಪಿಯ ಕಟ್ಟಾಳುವಲ್ಲ, ಪಕ್ಷ ಬಿಟ್ಟರೂ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಯೋಗೇಶ್ವರ್‌ಗೆ ಲೀಡ್‌ ದೊರೆಯುವುದಿಲ್ಲ. ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಯೋಗೇಶ್ವರ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು.

ಎನ್‌ಡಿಎಯಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅಲ್ಲಿಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ. ಶಿವಕುಮಾರ್‌ ಅವರು ಯೋಗೇಶ್ವರನ್ನು ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಹೇಗೆ ತುಳಿಯಬೇಕೆಂದು ಡಿ.ಕೆ. ಶಿವಕುಮಾರ್‌ ಅವರೇ ಯೋಜನೆ ರೂಪಿಸಿರುತ್ತಾರೆ. ಇವರು ಮುಂದೆ ಬರಲು ಕಾಂಗ್ರೆಸ್‌ನಲ್ಲಿ ಯಾರೂ ಬಿಡುವುದಿಲ್ಲ. ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ಅವರಿಗೆ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.