![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, May 14, 2019, 3:05 AM IST
ವಿಜಯಪುರ: ಮೇ 25ರೊಳಗೆ ಬಿಎಸ್‌ವೈ ಮುಖ್ಯಮಂತ್ರಿಯಾದರೆ ಅವರ ಮನೆಯಲ್ಲಿ ವಾಚ್‌ಮನ್ ಆಗುವೆ ಎಂದು ಸವಾಲು ಹಾಕಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮನೆ ಕಾಯಲು ಇರಿಸಿಕೊಳ್ಳಬೇಡಿ ಎಂದು ಸಲಹೆ ಕೊಡುತ್ತೇನೆಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಜಮೀರ್ ವಾಚ್‌ಮನ್ ಅದರೆ ಹೆಚ್ಚಿನ ಭದ್ರತೆ ಕೊಡಬೇಕಾಗುತ್ತದೆ. ಹೀಗಾಗಿ ಅವರ ಅಗತ್ಯ ಇಲ್ಲ ಎಂದರು. ಸಿದ್ದರಾಮಯ್ಯ ಮಾತ್ರ ಹಿಂದುಳಿದ ವರ್ಗಗಳಿಗೆ ಸೇರಿದ್ದು, ರಾಜ್ಯದಲ್ಲಿ ಯಾರೂ ದಲಿತ-ಹಿಂದುಳಿದ ನಾಯಕರೇ ಇಲ್ಲ.
ಸ್ವಾರ್ಥ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಸಿಎಂ ಹುಚ್ಚು ಹಿಡಿದಿದೆ. ಬೀರೇಶ್ವರ ದೇವರಿಗೂ ಕೂಡ ಅವರಿಗೆ ಒಳ್ಳೆ ಬುದ್ಧಿ ಕೊಡಲು ಸಾಧ್ಯವಾಗದಷ್ಟು ತಲೆ ಕೆಟ್ಟಿದೆ. ಸಿಎಂ ಹುಚ್ಚಿನ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸುವ ಕೆಲಸ ಮಾಡಬೇಕಿದೆ ಎಂದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.