ದಲಿತರಿಗೆ ಶೂನ್ಯ ಬಡ್ಡಿ ಸಾಲ: ನಾರಾಯಣ ಸ್ವಾಮಿ
Team Udayavani, Aug 17, 2021, 7:20 AM IST
ಬೆಂಗಳೂರು: ದೇಶದಲ್ಲಿ ದಲಿತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ. ನಾರಾಯಣ ಸ್ವಾಮಿ ತಿಳಿಸಿದರು .
ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ನಗರದ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಿದ್ಧ ವಿಶ್ವವಿದ್ಯಾನಿಲಯಗಳಲ್ಲಿ ಪ್ರತಿ ರಾಜ್ಯದಿಂದ 100 ಜನರನ್ನು ಐಎಎಸ್ ಮಾಡಿಸುವ ಸಂಕಲ್ಪವನ್ನು ಬಿಜೆಪಿ ಮಾಡಿದೆ. ದಲಿತರಲ್ಲಿ ಶೈಕ್ಷಣಿಕ ಕ್ರಾಂತಿ ಆಗಬೇಕು. ಇದಕ್ಕಾಗಿ ರೆಸಿಡೆನ್ಶಿಯಲ್ ಸ್ಕೂಲ್ ಆರಂಭಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
84 ಲೋಕಸಭಾ ಕ್ಷೇತ್ರಗಳಲ್ಲಿ ಡಾ| ಅಂಬೇಡ್ಕರ್ ನವೋದಯ ವಸತಿ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದ್ದೇನೆ. ವೃದ್ಧಾಶ್ರಮ ಮತ್ತು ಇತರ ಹೆಸರಿನಲ್ಲಿ ಅನುದಾನದ ದುರ್ಬಳಕೆ ತಪ್ಪಿಸಲು ಸೂಚಿಸಿದ್ದೇನೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.