ಸೇನಾ ಆಡಳಿತ ನಿಷ್ಠ ಪಕ್ಷಕ್ಕೆ ಮುನ್ನಡೆ
Team Udayavani, Mar 25, 2019, 6:00 AM IST
ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ 2014ರ ದಂಗೆ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮಿಲಿಟರಿ ಆಡಳಿತ ಜುಂಟಾಗೆ ನಿಷ್ಠವಾಗಿರುವ ಪಕ್ಷ ಶೇ.90ರಷ್ಟು ಮುನ್ನಡೆ ಗಳಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ದ ಫಲಂಗ್ ಪ್ರಚಾರತ್ ಪಾರ್ಟಿ, ಜುಂಟಾದ ಮುಖ್ಯಸ್ಥ ಪ್ರಯುತ್ ಚನ್ ಒ ಚಾ ಅಧಿಕಾರಕ್ಕೆ ಬರಬೇಕು ಎಂದು ಬಯಸುತ್ತಿದ್ದು, ಎಣಿಕೆ ಮುಗಿದಿರುವ ಶೇ.91ರಷ್ಟು ಮತಗಳ ಪೈಕಿ ಶೇ.90ರಷ್ಟನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.