10-year-old girl ಈಕೆಗಿದೆ ಅತ್ಯಂತ ನೋವಿನ ಕಾಯಿಲೆ


Team Udayavani, Jul 12, 2023, 8:10 AM IST

AUS10-year-old girl ಈಕೆಗಿದೆ ಅತ್ಯಂತ ನೋವಿನ ಕಾಯಿಲೆ

ಸಿಡ್ನಿ: ಆಸ್ಟ್ರೇಲಿಯದ 10 ವರ್ಷದ ಬಾಲಕಿಯೊಬ್ಬಳು ಅಪರೂಪದ ಕಾಯಿಲೆಯಾದ “ಕಾಂಪ್ಲೆಕ್ಸ್‌ ರೀಜನಲ್‌ ಪೇನ್‌ ಸಿಂಡ್ರೋಮ್‌'(ಸಿಆರ್‌ಪಿಎಸ್‌)ನಿಂದ ಬಳಲುತ್ತಿ­ದ್ದಾಳೆ. ಈ ಕಾಯಿಲೆಯನ್ನು ಮಾನವಕುಲದ “ಅತ್ಯಂತ ನೋವಿನ ಸ್ಥಿತಿ’ ಎಂದು ಕರೆಯಲಾಗಿದೆ.

ಕುಟುಂಬದ ಜತೆಗೆ ಬಾಲಕಿಯು ಫಿಜಿಗೆ ಪ್ರವಾಸ ಹೋಗಿದ್ದ ಸಂದ ರ್ಭದಲ್ಲಿ ಆಕೆಯ ಬಲಗಾಲಿಗೆ ಸೋಂಕು ತಗುಲಿದೆ. ಇದನ್ನು ಪರೀಕ್ಷಿಸಿದಾಗ ಆಕೆ ಸಿಆರ್‌ಪಿಎಸ್‌ಗೆ ತುತ್ತಾಗಿ ರುವುದು ತಿಳಿಯಿತು. ಇದರಿಂದ ಬಾಲಕಿಯು ತೀವ್ರನೋವಿನಿಂದ ಬಳಲು­ತ್ತಿದ್ದಾಳೆ.

ಸ್ವಲ್ಪ ನಡೆದರೆ ಅಥವಾ ಯಾರಾದರೂ ಕಾಲನ್ನು ಮುಟ್ಟಿದರೂ ಸಾಕು ತೀವ್ರ ನೋವು ಉಂಟಾಗುತ್ತದೆ. “ಇದರಿಂದ ನನಗೆ ಸ್ನಾನ ಮಾಡಲು, ಪ್ಯಾಂಟ್‌ ಧರಿಸಲು, ದಿನನಿತ್ಯದ ಚಟುವಟಿಕೆ ಮಾಡಲು, ಎಲ್ಲರಂತೆ ಬಾಲ್ಯವನ್ನು ಕಳೆಯಲು ಸಾಧ್ಯ ವಾಗುತ್ತಿಲ್ಲ’ ಎಂದು ಬೆಲ್ಲಾ ಅಳಲು ತೋಡಿಕೊಂಡಿದ್ದಾಳೆ.

ಹೆಚ್ಚಿನ ಚಿಕಿತ್ಸೆಗಾಗಿ ಬೆಲ್ಲಾ ಪೋಷಕರು ಆಕೆಯನ್ನು ಅಮೆರಿ ಕದ ಆಸ್ಪತ್ರೆಗೆ ಕರೆದು ಕೊಂಡು ಹೋಗಿ, ತಪಾಸಣೆಗೆ ಒಳ ಪಡಿಸಿ­ದ್ದಾರೆ. ಆದರೆ ಚಿಕಿತ್ಸೆಗಾಗಿ ಹಣವಿಲ್ಲದ ಕಾರಣಕ್ಕಾಗಿ “ಗೋ ಫ‌ಂಡ್‌ ಮೀ’ ಅಭಿಯಾನ ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.