11 ಮೃತದೇಹ ಸ್ವದೇಶಕ್ಕೆ
Team Udayavani, Jun 10, 2019, 6:00 AM IST
ದುಬಾೖ: ದುಬಾೖನಲ್ಲಿ ಗುರುವಾರ ಸಂಭವಿಸಿದ ಬಸ್ ದುರಂತದಲ್ಲಿ ಅಸುನೀಗಿದ 12ರ ಪೈಕಿ 11 ಮಂದಿ ಭಾರತೀಯರ ಮೃತದೇಹಗಳನ್ನು ಸ್ವದೇಶಕ್ಕೆ ರವಾನಿಸ ಲಾಗಿದೆ. ಒಂದು ಮೃತದೇಹದ ಅಂತ್ಯಸಂಸ್ಕಾರವನ್ನು ಯುಎಇನಲ್ಲಿಯೇ ನಡೆಸಲಾಗಿದೆ. ರೋಶನಿ ಮೂಲ್ಚಂದಾನಿ ಎಂಬುವರ ಅಂತ್ಯಸಂಸ್ಕಾರವನ್ನು ಜೆಬಲ್ ಅಲಿ ಎಂಬಲ್ಲಿರುವ ಶವಸಂಸ್ಕರಣಾ ಕೇಂದ್ರದಲ್ಲಿ ನಡೆಸಲಾಯಿತು ಎಂದು “ಗಲ್ಫ್ ನ್ಯೂಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.