12 ಸಹೋದ್ಯೋಗಿಗಳ ಕೊಂದ ಸರಕಾರಿ ನೌಕರ!
Team Udayavani, Jun 2, 2019, 6:00 AM IST
ವಾಷಿಂಗ್ಟನ್: ಸರಕಾರಿ ಉದ್ಯೋಗಿಯೊಬ್ಬ ಸಹೋದ್ಯೋಗಿಗಳ ಮೇಲೆ ಮನಬಂದಂತೆ ಗುಂಡು ಹಾರಿಸಿ 12 ಮಂದಿಯನ್ನು ಹತ್ಯೆಗೈದ ಘಟನೆ ಅಮೆರಿಕದ ವರ್ಜೀನಿಯಾದಲ್ಲಿನ ಸರಕಾರಿ ಕಟ್ಟಡದಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಕನಿಷ್ಠ 6 ಮಂದಿ ಗಾಯಗೊಂಡಿದ್ದಾರೆ. ದೇಶದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಶೂಟೌಟ್ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರ್ಜೀನಿಯಾ ಬೀಚ್ ಸಿಟಿಯ ಎಂಜಿನಿಯರ್ ಆಗಿರುವ ಡೀ ವೇನ್(40) ಎಂಬಾತ ಪಬ್ಲಿಕ್ ಯುಟಿಲಿಟಿ ಕಟ್ಟಡದ ಹಲವು ಮಹಡಿಗಳಿಗೆ ತೆರಳಿ, ಏಕಾಏಕಿ ತನ್ನ ಬಂದೂಕಿನಿಂದ ಗುಂಡಿನ ಮಳೆಗರೆದಿದ್ದಾನೆ. ಈ ವೇಳೆ 12 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರೊಂದಿಗೂ ಬಂದೂಕುಧಾರಿ ಗುಂಡಿನ ಚಕಮಕಿ ನಡೆಸಿದ್ದು, ಕೊನೆಗೆ ಪೊಲೀಸರ ಗುಂಡಿಗೆ ಆರೋಪಿಯೂ ಬಲಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.