ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ


Team Udayavani, Jan 12, 2025, 1:17 AM IST

1-bang

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಳಸಿರುವ ಮಧ್ಯೆಯೇ ಭಾರತೀಯ ಹವಾಮಾನ ಇಲಾಖೆ 150ನೇ ವರ್ಷಾಚರಣೆ ಸಂಭ್ರಮದಿಂದ ಆ ದೇಶ ದೂರ ಉಳಿ ಯಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿ ರುವ ಬಾಂಗ್ಲಾ ದೇಶ ಸರ್ಕಾರ “ತಿಂಗಳ ಹಿಂದೆಯೇ ಭಾರತ ನಮಗೆ ಆಹ್ವಾನಿಸಿದೆ. ಆದರೆ, ಸರ್ಕಾರ ಅನಗತ್ಯ ವಿದೇಶಿ ಪ್ರವಾಸಗಳಿಗೆ ಮಿತಿ ಹಾಕಿರುವುದರಿಂದ ಐಎಂಡಿ 150ನೇ ವರ್ಷಾಚರಣೆ­ಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಜ.15ರಂದು ಐಎಂಡಿ 150ನೇ ವರ್ಷಾಚರಣೆ ನಡೆಯಲಿದೆ.

ಟಾಪ್ ನ್ಯೂಸ್

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.