ಪಾಕ್‌ನಲ್ಲಿ ಹಿಂದೂ ಯುವತಿ ಅಪಹರಣ, ಮತಾಂತರ ?
Team Udayavani, Jul 15, 2022, 6:59 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ 16 ವರ್ಷದ ಹಿಂದೂ ಸಮುದಾಯದ ಬಾಲಕಿಯನ್ನು ಅಪಹರಿಸಲಾಗಿದೆ ಮತ್ತು ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಇಸ್ಲಾಂಗೆ ಮತಾಂತರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸಿಂಧ್ ಪ್ರಾಂತದ ಕಜಿ ಮೊಹಮದ್ ನಗರದಿಂದ ಯುವತಿಯನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಪಾಕಿಸ್ಥಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಈ ಪ್ರಕರಣವನ್ನು ವಿರೋಧಿಸಿ, ಪಾಕಿಸ್ಥಾನದ ಹಿಂದೂ ಸಮುದಾಯ ಪ್ರತಿಭಟನೆಯನ್ನೂ ಮಾಡಿದೆ. ಆದರೆ ಸ್ಥಳೀಯ ಪೊಲೀಸರು ಮಾತ್ರ ಇದನ್ನು ಪ್ರೀತಿ ಎಂದು ಕರೆದಿದ್ದು, ಯುವಕ-ಯುವತಿ ಇಬ್ಬರೂ ಪರಸ್ಪರ ಪ್ರೀತಿಸಿ, ಓಡಿಹೋಗಿ ಮದುವೆಯಾಗಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.