ಪಾಕ್‌ನಿಂದ 17 ಭಾರತೀಯ ಬೆಸ್ತರ ಸೆರೆ; 3 ಬೋಟ್ ವಶ
Team Udayavani, Jan 20, 2018, 7:12 PM IST
ಕರಾಚಿ : ಪಾಕ್ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದರೆನ್ನಲಾದ 17 ಭಾರತೀಯ ಬೆಸ್ತರನ್ನು ಪಾಕಿಸ್ಥಾನ ಬಂಧಿಸಿದ್ದು ಅವರ ಮೂರು ಬೋಟ್‌ಗಳನ್ನು ವಶಪಡಿಸಿಕೊಂಡಿದೆ. ಇಲ್ಲಿನ ನ್ಯಾಯಾಲಯ ಬಂಧಿತರನ್ನು ಕಸ್ಟಡಿಗೆ ರಿಮಾಂಡ್ ಮಾಡಿದೆ.
ಬಂಧಿತ ಬೆಸ್ತರಲ್ಲಿ ಹೆಚ್ಚಿನವರು ಗುಜರಾತ್ ರಾಜ್ಯದವರು. ಇವರನ್ನು ಪಾಕ್ ಸಮುದ್ರ ಭದ್ರತಾ ದಳದವರು ಬಂಧಿಸಿ ಕರಾಚಿ ಪೊಲೀಸರಿಗೆ ಒಪ್ಪಿಸಿದರು.
ಕಳೆದ ವಷ ಡಿ.28ರಂದು ಪಾಕಿಸ್ಥಾನ 145 ಮಂದಿ ಭಾರತೀಯ ಬೆಸ್ತರನ್ನು ಬಂಧ ಮುಕ್ತ ಗೊಳಿಸಿತ್ತು. ಅದಾಗಿ ಈಗ 17 ಬೆಸ್ತರು ಬಂಧಿತರಾಗಿದ್ದಾರೆ.
2016ರ ಡಿಸೆಂಬರ್ ಮತ್ತು 2017ರ ಜನವರಿ ನಡುವೆ 12 ದಿನಗಳ ಅವಧಿಯಲ್ಲಿ ಪಾಕಿಸ್ಥಾನ 438 ಭಾರತೀಯ ಬೆಸ್ತರನ್ನು ಬಂಧಮುಕ್ತಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.