ಜನರ ಮೇಲೆ ನುಗ್ಗಿದ ಮಿನಿ ವ್ಯಾನ್, 18 ಮಂದಿಗೆ ಗಾಯ
Team Udayavani, Feb 2, 2018, 5:39 PM IST
ಬೀಜಿಂಗ್/ಶಾಂಘೈ : ಚೀನದ ವಾಣಿಜ್ಯ ಕೇಂದ್ರವಾಗಿರುವ ಶಾಂಘೈನಲ್ಲಿನ ಸ್ಟಾರ್ ಬಕ್ಸ್ ಮಳಿಗೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದ ಜನರ ಮೇಲೆ ಬೆಂಕಿ ಹೊತ್ತಿಕೊಂಡ ಮಿನಿ ವ್ಯಾನ್ ಒಂದು ನುಗ್ಗಿದ ಕಾರಣ ಕನಿಷ್ಠ 18 ಮಂದಿ ಗಾಯಗೊಂಡರು.
ಇದೊಂದು ಭಯೋತ್ಪಾದಕ ದಾಳಿ ಇರಬಹುದೆಂಬ ಭೀತಿಯಲ್ಲಿ ಜನರು ತೀವ್ರವಾಗಿ ಭಯಭೀತರಾದರು.
ಈ ದುರ್ಘಟನೆಯು ಉದ್ದೇಶಪೂರ್ವಕವಾದುದಲ್ಲ; ಕೇವಲ ಆಕಸ್ಮಿಕ; ಮೇಲಾಗಿ ಇದು ಭಯೋತ್ಪಾದನೆಯ ಕೃತ್ಯವೂ ಅಲ್ಲ; ವ್ಯಾನಿನೊಳಗೆ ದಹನಶೀಲ ವಸ್ತುಗಳಿದ್ದುದೇ ಅವಘಡಕ್ಕೆ ಕಾರಣವಾಯಿತು ಎಂದು ಕ್ಸಿನ್‌ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.