ತಾಲಿಬಾನ್ ದಾಳಿಗೆ 19 ಬಲಿ
Team Udayavani, Jul 1, 2019, 5:00 AM IST
ಕಂದಹಾರ್: ದಕ್ಷಿಣ ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಬಾಂಬರ್‌ಗಳು ರವಿವಾರ ನಡೆಸಿದ ದಾಳಿಗೆ 8 ಮಂದಿ ಚುನಾವಣಾ ಸಿಬಂದಿ ಸೇರಿದಂತೆ ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ. ಅಫ್ಘಾನಿಸ್ಥಾನದಲ್ಲಿನ 18 ವರ್ಷಗಳ ಯುದ್ಧಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಅಮೆರಿಕ ಹಾಗೂ ತಾಲಿಬಾನ್ ಉಗ್ರರ ನಡುವೆ ಕತಾರ್‌ನಲ್ಲಿ ಮತ್ತೂಂದು ಸುತ್ತಿನ ಮಾತುಕತೆ ನಡೆಯುತ್ತಿರುವಂತೆಯೇ ಈ ದಾಳಿ ನಡೆದಿದೆ. ಸ್ಫೋಟಕಗಳು ತುಂಬಿದ್ದ ನಾಲ್ಕು ವಾಹನಗಳನ್ನು ಉಗ್ರರು ಮಾರುಫ್ ಜಿಲ್ಲೆಯ ಸರಕಾರಿ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ 19 ಮಂದಿಯ ಪೈಕಿ 11 ಪೊಲೀಸ್ ಸಿಬಂದಿಯೂ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.