ಇಸ್ಲಾಮಾಬಾದ್‌: ಭೀಕರ ಅಪಘಾತ ಕಂದಕಕ್ಕೆ ಬಸ್‌ ಉರುಳಿ 19 ಮಂದಿ ಸಾವು; ಹಲವರು ಗಂಭೀರ

Team Udayavani, Jul 3, 2022, 5:24 PM IST

tdy-18

ಇಸ್ಲಾಮಾಬಾದ್‌ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕಂದಕಕ್ಕೆ ಉರುಳಿ 19 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ‌ ಪಾಕಿಸ್ತಾನದ ಬಲೂಚಿಸ್ತಾನ್ ನಲ್ಲಿ ಭಾನುವಾರ ( ಜು.3) ರಂದು ನಡೆದಿದೆ.

ಇಸ್ಲಾಮಾಬಾದ್‌ ನಿಂದ ಕ್ವೆಟ್ಟಾಕ್ಕೆ ತೆರಳುತ್ತಿದ್ದ ಬಸ್‌ ನಲ್ಲಿ 30 ಕ್ಕೂ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರು. ಕ್ವೆಟ್ಟಾಕ್ಕೆ ಬರುವಾಗ ಬಸ್‌ ಒಮ್ಮೆಗೆ ಚಾಲಕನ ನಿಯಂತ್ರಣ ತಪ್ಪಿ, ಒಂದು ಕಡೆ ವಾಲಿ ಆಳವಾದ ಕಂದಕಕ್ಕೆ ಉರುಳಿ ಹಲವು ಪಲ್ಟಿಯಾದ ಪರಿಣಾಮ ಈ ಘಟನೆ ನಡೆದಿದೆ.

ಇದನ್ನೂ ಓದಿ: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಿರಲಿದೆ: ಅಮಿತ್ ಶಾ

ಒಟ್ಟು 19 ಮಂದಿ ಸಾವನ್ನಪ್ಪಿದ್ದು, ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆ ಹಾಗೂ ಅತಿಯಾದ ವೇಗ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈಗಾಗಲೇ ರಕ್ಷಣಾ ಕಾರ್ಯಚರಣೆ ಮಾಡಲಾಗಿದ್ದು, ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.