ಬಾಹುಬಲಿ-2 ವೀಕ್ಷಿಸಲಿರುವ ಇಂಗ್ಲೆಂಡ್ ರಾಣಿ?
Team Udayavani, Mar 2, 2017, 3:45 AM IST
ಲಂಡನ್: 2015ರಲ್ಲಿ ಬಿಡುಗಡೆಗೊಂಡು ದಾಖಲೆ ಮುರಿದ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಮುಂದುವರಿದ ಭಾಗ ಬಾಹುಬಲಿ-2 ಚಿತ್ರವನ್ನು ಇಂಗ್ಲೆಂಡ್‌ನ ರಾಣಿ 2ನೇ ಎಲಿಜಬೆತ್ ಎಲ್ಲರಿಗಿಂತಲೂ ಮೊದಲೇ ವೀಕ್ಷಿಸಲಿದ್ದಾರೆ!
ಹೌದು. ಭಾರತ 70ನೇ ವರ್ಷದ ಸ್ವಾತಂತ್ರೊéàತ್ಸವ ಸಂಭ್ರಮಕ್ಕೆ ಕಾಲಿಡುತ್ತಿದ್ದು ಈ ನಿಟ್ಟಿನಲ್ಲಿ ಬ್ರಿಟಿಷ್ ಫಿಲಂ ಇನ್‌ಸ್ಟಿಟ್ಯೂಟ್ ಏಪ್ರಿಲ್‌ನಲ್ಲಿ ಅನೇಕ ಭಾರತೀಯ ಚಿತ್ರಗಳ ಪ್ರದರ್ಶನಕ್ಕೆ ಮುಂದಾಗಿದೆ. ಇದೇ ವೇಳೆ ಇನ್ನೂ ನಿರ್ಮಾಣ ಹಂತದಲ್ಲಿರುವ ಬಾಹುಬಲಿ -2 ಕೂಡ ಪ್ರದರ್ಶನಗೊಳ್ಳಲಿದ್ದು, ಏ.24ರಂದು ರಾಣಿ ಎಲಿಜಬೆತ್-2 ಸಿನಿಮಾ ವೀಕ್ಷಿಸಲಿದ್ದಾರೆ. ಮತ್ತೂಂದು ವಿಶೇಷ ಎಂದರೆ ಈ ಚಿತ್ರೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸುವ ಸಾಧ್ಯತೆ ಇದ್ದು, ಅಧಿಕೃತ ಸಮ್ಮತಿಯೊಂದು ಬಾಕಿ ಇದೆ ಎಂದು ಆಯೋಜಕರು ತಿಳಿಸಿದ್ದಾರೆ. ಬಾಹುಬಲಿ -2 ಚಿತ್ರದ ಟ್ರೈಲರ್ ಇದೇ ತಿಂಗಳು ಬಿಡುಗಡೆಯಾಗಲಿದ್ದು, ಏಪ್ರಿಲ್ 28 ರಂದು ವಿಶ್ವದಾದ್ಯಂತ ಸಿನಿಮಾ ತೆರೆಕಾಣಲಿದೆ ಎಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.