ಕೀನ್ಯಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಭಾರತೀಯರ ಹತ್ಯೆ
Team Udayavani, Oct 23, 2022, 8:30 PM IST
ನೈರೋಬಿ: ಕೀನ್ಯಾದಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ಇಬ್ಬರು ವ್ಯಕ್ತಿಗಳ ಕೊಲೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅವರಿಬ್ಬರು ಕೀನ್ಯಾ ಅಧ್ಯಕ್ಷ ವಿಲಿಯಂ ರುಟೋ ಅವರನ್ನು ಬೆಂಬಲಿಸಿದ ಕಾರಣಕ್ಕೇ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜುಲ್ಫಿಖರ್ ಅಹಮದ್ ಖಾನ್ ಮತ್ತು ಮೊಹಮದ್ ಜೈದ್ ಸಮಿ ಕಿದ್ವಾಯ್ ಮೃತ ದುರ್ದೈವಿಗಳು.
ಅಧ್ಯಕ್ಷರಾದ ವಿಲಿಯಂ ಅವರು ಇತ್ತೀಚೆಗೆ ಕಾನೂನುಬಾಹಿರ ಹತ್ಯೆಗಳ ಆರೋಪಿಗಳ ಗುಂಪಾದ ವಿಶೇಷ ಸೇವಾ ಘಟಕವನ್ನು ವಿಸರ್ಜನೆ ಮಾಡಿದ್ದರು. ಆ ನಿರ್ಧಾರವನ್ನು ಘಟಕವು ವಿರೋಧಿಸಿದ್ದು, ಅದೇ ಕಾರಣಕ್ಕೆ ಈ ಎರಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ವಿಲಿಯಂ ಅವರ ಆಪ್ತರೇ ಈ ಮಾಹಿತಿಯನ್ನು ಮಾಧ್ಯಮಗಳಿಗೆ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.