ಎಸ್-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ
Team Udayavani, Oct 28, 2021, 6:51 AM IST
ವಾಷಿಂಗ್ಟನ್: ರಷ್ಯಾದಿಂದ ಎಸ್-400 ಟ್ರೈಂಫ್ ಕ್ಷಿಪಣಿ ರಕ್ಷ ಣ ವ್ಯವಸ್ಥೆ ಖರೀದಿಸುವ ಒಪ್ಪಂದ ಮಾಡಿಕೊಂಡಿರುವುದಕ್ಕೆ ಭಾರತದ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತೆಗೆದುಹಾಕುವಂತೆ ಅಮೆರಿಕದ ಇಬ್ಬರು ಸಂಸದರು ಅಧ್ಯಕ್ಷ ಜೋ ಬೈಡೆನ್ ಅವರಿಗೆ ಮನವಿ ಮಾಡಿದ್ದಾರೆ.
2019ರಲ್ಲಿ ಭಾರತ ಎಸ್-400 ಕ್ಷಿಪಣಿ ರಕ್ಷ ಣ ವ್ಯವಸ್ಥೆ ಖರೀದಿಗೆ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಹೀಗಾಗಿ, ಭಾರತದ ಅಮೆರಿಕದ ಹಿತಾಸಕ್ತಿ ವಿರುದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದರಿಂದ ನಿರ್ಬಂಧ ಹೇರಲಾಗಿತ್ತು.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್
ಆದರೆ ಅಮೆರಿಕದ ಹಿತಾಸಕ್ತಿಗೆ ಸಂಬಂಧಿಸಿದ ಕಾಯ್ದೆ 2017ರಲ್ಲಿ ಜಾರಿಗೆ ಬಂದಿದ್ದು, ಭಾರತ ಅದಕ್ಕೂ ಮೊದಲೇ ರಷ್ಯಾದಿಂದ ಎಸ್-400 ಖರೀದಿ ಮಾತುಕತೆ ನಡೆಸಿತ್ತು. ಹಾಗೂ ಶಸ್ತ್ರಾಸ್ತ್ರಗಳ ವಿಚಾರದಲ್ಲಿ ರಷ್ಯಾದಿಂದ ಸ್ವತಂತ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಈ ನಿರ್ಬಂಧದಿಂದ ಹೊರಗಿಡಬೇಕೆಂದು ಸಂಸದರಾಗಿರುವ ಮಾರ್ಕ್ ವಾರ್ನರ್ ಮತ್ತು ಜಾನ್ ಕಾರ್ನಿನ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.