ಉಕ್ರೇನ್ ನ 2 ಲಕ್ಷ ಮಕ್ಕಳನ್ನು ಬಲವಂತವಾಗಿ ರಷ್ಯಾದಲ್ಲಿಡಲಾಗಿದೆ: ಝೆಲೆನ್ಸ್ಕಿ
Team Udayavani, Jun 2, 2022, 3:04 PM IST
ಕೀವ್ : ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣವು ನೂರನೇ ದಿನಕ್ಕೆ ಹತ್ತಿರವಾಗುತ್ತಿರುವಾಗ, 2 ಲಕ್ಷ ಮಕ್ಕಳನ್ನು ಬಲವಂತವಾಗಿ ರಷ್ಯಾಕ್ಕೆ ಕರೆದೊಯ್ಯಲಾಗಿದೆ ಎಂಬ ಕಳವಳಕಾರಿ ವಿಚಾರವನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಬುಧವಾರ ರಾತ್ರಿಯ ಭಾಷಣದಲ್ಲಿ ಝೆಲೆನ್ಸ್ಕಿ, ರಷ್ಯಾ ವಶದಲ್ಲಿರುವ ಉಕ್ರೇನಿಯನ್ನರಲ್ಲಿ 2ಲಕ್ಷ ಮಂದಿ ಮಕ್ಕಳು ಇದ್ದಾರೆ ಎಂದು ಆರೋಪಿಸಿದ್ದು, ಎಲ್ಲರನ್ನೂ ಬಲವಂತವಾಗಿ ರಷ್ಯಾಕ್ಕೆ ಕರೆದೊಯ್ಯಲಾಗಿದೆ ಮತ್ತು ವಿಶಾಲವಾದ ದೇಶಾದ್ಯಂತ ಚದುರಿಸಿ ಇರಿಸಲಾಗಿದೆ ಎಂದು ಹೇಳಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ.
ಇದನ್ನೂ ಓದಿ : ಭಾರೀ ಮಳೆ, ಪ್ರವಾಹಕ್ಕೆ ಬ್ರೆಜಿಲ್ ತತ್ತರ;ನೂರಾರು ಮನೆ ಕುಸಿತ,ಸಾವಿನ ಸಂಖ್ಯೆ 107ಕ್ಕೆ ಏರಿಕೆ
ಪಶ್ಚಿಮ ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ, ರೈಲು ಹಳಿಗಳಿಗೆ ಅಪ್ಪಳಿಸಿ ಐವರು ಗಾಯಗೊಂಡಿದ್ದಾರೆ ಎಂದು ಎಲ್ವಿವ್ ಪ್ರಾದೇಶಿಕ ಗವರ್ನರ್ ಮ್ಯಾಕ್ಸಿಮ್ ಕೊಜಿಟ್ಸ್ಕಿ ಘೋಷಿಸಿದ್ದಾರೆ. ಏತನ್ಮಧ್ಯೆ, ಐರ್ಲೆಂಡ್‌ನ ಸೆನೆಟ್ ಆಕ್ರಮಣವನ್ನು “ಜನಾಂಗೀಯ ಹತ್ಯೆಯ ಕೃತ್ಯ” ಎಂದು ಗೊತ್ತುಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.