ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು
Team Udayavani, Dec 13, 2022, 11:09 PM IST
ಬ್ರಿಸ್ಬೇನ್: ನಾಪತ್ತೆಯಾದ ವ್ಯಕ್ತಿಯೊಬ್ಬನನ್ನು ಹುಡುಕಲೆಂದು ಬಂದಿದ್ದ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಕೆಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ.
ಆಸ್ಟ್ರೇಲಿಯಾದ ಬ್ರಿಸ್ಬೇನ್‌ನ ಕ್ವೀನ್ಸ್‌ಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ವಿಯಾಂಬಿಲಾ ಎಂಬ ಗ್ರಾಮೀಣ ಪ್ರದೇಶದಲ್ಲಿ ಸಶಸ್ತ್ರ ಶೂಟರ್‌ಗಳು ಏಕಾಏಕಿ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಈ ಅನಿರೀಕ್ಷಿತ ದಾಳಿಯಿಂದ ಗಲಿಬಿಲಿಗೊಳಗಾದರೂ ಪೊಲೀಸರು ಪ್ರತಿದಾಳಿ ಆರಂಭಿಸಿದರು.
ಗುಂಡಿನ ದಾಳಿಯಲ್ಲಿ ಇಬ್ಬರು ಯುವ ಪೊಲೀಸ್ ಅಧಿಕಾರಿಗಳು ಮೃತಪಟ್ಟರೆ, ಸ್ಥಳೀಯ ವ್ಯಕ್ತಿಯೊಬ್ಬರಿಗೂ ಗುಂಡು ತಾಗಿ ಅಸುನೀಗಿದ್ದಾರೆ. ಮೂವರು ದಾಳಿಕೋರರು ಕೂಡ ಹತ್ಯೆಗೀಡಾದರು.
ಇದನ್ನೂ ಓದಿ: ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್; ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿಗೆ ಹೀನಾಯ ಸೋಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.