ಪಾಕಿಸ್ತಾನದಲ್ಲಿ ರಾಜಕೀಯ ಸಭೆ ಗುರಿಯಾಗಿಸಿ ಆತ್ಮಾಹುತಿ ದಾಳಿ; ಕನಿಷ್ಠ 40 ಮೃತ್ಯು
Team Udayavani, Jul 30, 2023, 7:02 PM IST
ಬಜೌರ್ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂನ ವರ್ಕರ್ಸ್ ಕನ್ವೆನ್ಶನ್ ಅನ್ನು ಗುರಿಯಾಗಿಸಿಕೊಂಡು ಭಾನುವಾರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡಿದ್ದಾರೆ.
ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.
ಮೌಲಾನಾ ಫಜ್ಲುರ್ ರೆಹಮಾನ್ ಅವರ ಜಮಿಯತ್ ಉಲೇಮಾ ಇಸ್ಲಾಂ ಪಕ್ಷದ ಕಾರ್ಯಕರ್ತರ ಸಮಾವೇಶವು ಬಜೂರ್ ಜಿಲ್ಲೆಯ ರಾಜಧಾನಿ ಖಾರ್ನ ಹೊರವಲಯದಲ್ಲಿ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಜೀರ್ ಖಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಪ್ರಮುಖ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಾನೂನು ಜಾರಿ ಸಂಸ್ಥೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.