ಸಾಹಿತ್ಯ ನೊಬೆಲ್ ರದ್ದು?
Team Udayavani, May 1, 2018, 9:20 AM IST
ಸ್ಟಾಕ್ ಹೋಂ: ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರ ರಾಜೀನಾಮೆ ಪರ್ವದಿಂದಾಗಿ, ಪ್ರಸಕ್ತ ವರ್ಷದ ಸಾಹಿತ್ಯ ನೊಬೆಲ್ ಪಾರಿತೋಷಕ ಗೌರವ ರದ್ದಾಗುವ ಭೀತಿ ಆವರಿಸಿದೆ. ಆಯ್ಕೆ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದ ಕಟಾರಿನಾ ಫ್ರಾಸ್ಟೆಡ್ಸನ್ ಪತಿ ಜೀನ್ ಕ್ಲಾಡ್ ಅರ್ನಾಲ್ಟ್, ನೊಬೆಲ್ ಸಂಸ್ಥೆಗೆ ಸೇರಿದ ಕಚೇರಿಯಲ್ಲಿ 18 ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಕಟಾರಿನಾ ತಮ್ಮ ನೊಬೆಲ್ ಸದಸ್ಯತ್ವ ತೊರೆದಿದ್ದಾರೆ. ಇದರ ಬೆನ್ನಲ್ಲೇ ಇತರ ಸದಸ್ಯರೂ ರಾಜಿನಾಮೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.