ಅಗ್ನಿ ದುರಂತ: 26 ಮಕ್ಕಳ ಸಾವು
Team Udayavani, Sep 19, 2019, 2:50 AM IST
ಮನ್ರೋವಿಯಾ: ಲೈಬೀರಿಯಾದ ರಾಜಧಾನಿ ಮನ್ರೋವಿಯಾದ ಹೊರವಲಯದ ಕುರಾನ್ ಕಲಿಕಾ ಶಾಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡವು 27 ಮಕ್ಕಳನ್ನು ಬಲಿಪಡೆದುಕೊಂಡಿದೆ. ಬೆಂಕಿ ಆಕಸ್ಮಿಕದಲ್ಲಿ ಓರ್ವ ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳು ಮಾತ್ರವೇ ಪಾರಾಗಿದ್ದಾರೆ ಎಂದು ಇಲ್ಲಿನ ಅಧ್ಯಕ್ಷೀಯ ಕಚೇರಿ ಬುಧವಾರ ತಿಳಿಸಿದೆ. ಮಕ್ಕಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಲೈಬೀರಿಯಾ ಅಧ್ಯಕ್ಷ ಜಾರ್ಜ್ ವೀಹ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.