![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 23, 2020, 6:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿಯಾಟಲ್/ಶಾರ್ಲೆಟ್: ಅಮೆರಿಕದ ನಾರ್ತ್ ಕ್ಯಾರೊಲೀನಾದ ದೊಡ್ಡ ನಗರ ಶಾರ್ಲೆಟ್‌ನಲ್ಲಿ ಸೋಮವಾರ ನಡೆದ ಫೈರಿಂಗ್‌ನಲ್ಲಿ ಇಬ್ಬರು ಅಸುನೀಗಿದ್ದಾರೆ.
ಈ ಘಟನೆಯಲ್ಲಿ ಏಳು ಮಂದಿಗೆ ಗಾಯಗಳಾಗಿವೆ ಎಂದು ಶಾರ್ಲೆಟ್‌ನ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಕಪ್ಪುವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆ ಬಳಿಕ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಅವರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಇದೇ ವೇಳೆ ಸಿಯಾಟಲ್‌ನಲ್ಲಿ ಪ್ರತಿಭಟನಾಕಾರರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ.
ಈ ಘಟನೆಯಲ್ಲಿ ಒಬ್ಬ ಅಸುನೀಗಿದ್ದಾನೆ. ರವಿವಾರ ನಸುಕಿನ ವೇಳೆಗೆ ನಡೆದಿದ್ದ ಗುಂಡು ಹಾರಾಟದಲ್ಲಿ ಯುವಕ ಅಸುನೀಗಿ, ಮತ್ತೊಬ್ಬ ಗಾಯಗೊಂಡಿದ್ದ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಮೆ ವಿರೂಪ: ಬಾಲ್ಟಿಮೋರ್‌ನಲ್ಲಿ ನಿರ್ಮಿಸಲಾಗಿರುವ, ಅಮೆರಿಕದ ಪ್ರಥಮ ಅಧ್ಯಕ್ಷ ಜಾರ್ಜ್ ವಾಷಿಂಗ್ಟನ್‌ರ ಪ್ರತಿಮೆ ಹಾಗೂ ಸ್ಮಾರಕ ಪ್ರತಿಭಟನಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತಿಮೆಗೆ ಕೆಂಪು ಬಣ್ಣ ಬಳಿಯುವ ಮೂಲಕ ವಿರೂಪಗೊಳಿಸಲಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.