Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

Team Udayavani, May 21, 2024, 9:20 PM IST

3 students of Indian origin passed away in Georgia

ಜಾರ್ಜಿಯಾ: ಇಲ್ಲಿನ ಅಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ಅಮೆರಿಕನ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದವರೆಲ್ಲರೂ 18 ವರ್ಷ ವಯಸ್ಸಿನವರು ಎನ್ನಲಾಗಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಐವರೂ ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ಜಾರ್ಜಿಯಾ ವಿಶ್ವವಿದ್ಯಾಲಯ ಹಾಗೂ ಆಲ್ಫಾರೆಟ್ಟಾ ಹೈಸ್ಕೂಲ್‌ನ ವಿದ್ಯಾರ್ಥಿಗಳಾಗಿದ್ದರು. ಮೃತರಲ್ಲಿ ಆರ್ಯನ್‌ ಜೋಶಿ ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದು, ಶ್ರೀಯಾ ಅವಸರಳ ಮತ್ತು ಅನ್ವಿ ಶರ್ಮಾ ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಟಾಪ್ ನ್ಯೂಸ್

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಪ್ರಮೋದ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

1-telg

America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ

1-USSA

India ದಲ್ಲಿ ದ್ವೇಷ ಭಾಷಣ ಹೆಚ್ಚಳ: ಅಮೆರಿಕ ಕಳವಳ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಪ್ರಮೋದ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.