ಪೋರ್ತುಗಲ್‌,ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು: ಕನಿಷ್ಠ 30 ಬಲಿ

Team Udayavani, Oct 16, 2017, 5:07 PM IST

Fire-600.jpg

ಲಿಸ್‌ಬನ್‌ : ಉತ್ತರ ಹಾಗೂ ಮಧ್ಯ ಪೋರ್ತುಗಲ್‌ನಲ್ಲಿ ಕಳೆದ 24 ತಾಸುಗಳಲ್ಲಿ ಕನಿಷ್ಠ 27 ಮಂದಿ ಕಾಡ್ಗಿಚ್ಚಿಗೆ ಬಲಿಯಾಗಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. 

ದುಷ್ಕರ್ಮಿಗಳು ಹಚ್ಚಿದ ಕಾಡಿನ ಬೆಂಕಿಯು ಸುಂಟರಗಾಳಿ ಒಫೇಲಿಯಾದಿಂದಾಗಿ ವ್ಯಾಪಕವಾಗಿ ಹಬ್ಬಿಕೊಂಡ ಪರಿಣಾಮ ಸ್ಪೇನ್‌ನಲ್ಲಿ ಬೆಂಕಿಗೆ ಮೂವರು ಆಹುತಿಯಾಗಿದ್ದಾರೆ.

ಪೋರ್ತುಗಲ್‌ ಪ್ರಧಾನಿ ಅಂಟೋನಿಯೋ ಕೋಸ್ಟಾ ಅವರು ಈ ದುರಂತವನ್ನು ಅನುಸರಿಸಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಸುಮಾರು 4,000ಕ್ಕೂ ಅಧಿಕ ಅಗ್ನಿ ಶಾಮಕಗಳು 20 ಕಡೆಗಳಲ್ಲಿ ಎದ್ದಿರುವ ಭೀಕರ ಬೆಂಕಿಯನ್ನು ನಂದಿಸಲು ಸಮರೋಪಾದಿಯ ಹೋರಾಟವನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ವರ್ಷ ಜೂನ್‌ 17ರಂದು ಪೋರ್ತುಗಲ್‌ ಇತಿಹಾಸದಲ್ಲೇ ಭೀಕರವೆನಿಸಿದ ಅಗ್ನಿ ದುರಂತಕ್ಕೆ 64 ಮಂದಿ ಬಲಿಯಾಗಿ 250ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.