ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Team Udayavani, Mar 29, 2024, 4:28 PM IST
ಡಮಾಸ್ಕಸ್: ಶುಕ್ರವಾರ ಮುಂಜಾನೆ ಉತ್ತರ ಸಿರಿಯಾದ ಅಲೆಪ್ಪೊ ನಗರದ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಲೆಬನಾನಿನ ಸಶಸ್ತ್ರ ಗುಂಪಿನ ಐವರು ಸದಸ್ಯರು ಸೇರಿದಂತೆ 38 ಮಂದಿ ಹತರಾಗಿರುವುದಾಗಿ ಮೂಲಗಳು ತಿಳಿಸಿವೆ.
ಸಿರಿಯಾದಲ್ಲಿ ಇರಾನ್‌ನ ಮಿತ್ರರಾಷ್ಟ್ರಗಳ ವಿರುದ್ಧ ಇಸ್ರೇಲ್ ನಡೆಸಿದ ದಾಳಿಯ ಪರಿಣಾಮ ಹಲವು ಮಂದಿ ಹತರಾಗಿದ್ದಾರೆ ಎಂದು ವರದಿಯಾಗಿವೆ.
ಅಕ್ಟೋಬರ್ 7 ರಂದು ಇರಾನ್ ಬೆಂಬಲಿತ ಪ್ಯಾಲೇಸ್ಟಿನಿಯನ್ ಬಣ ಹಮಾಸ್ ಇಸ್ರೇಲ್‌ಗೆ ನುಗ್ಗಿದ ನಂತರ ಆರಂಭವಾದ ದಾಳಿಯಾ ನಂತರ ಸೇಡು ತೀರಿಸಿಕೊಳ್ಳಲು ಇಸ್ರೇಲ್ ಸಿರಿಯಾದಲ್ಲಿ ಹಿಜ್ಬುಲ್ಲಾ ಮತ್ತು ಇರಾನ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಎರಡರ ಮೇಲೆಯೂ ತನ್ನ ವೈಮಾನಿಕ ದಾಳಿಯನ್ನು ಹೆಚ್ಚಿಸಿದೆ.
ಇಸ್ರೇಲ್ ಈ ಪ್ರದೇಶದಲ್ಲಿ ಇರಾನ್‌ನ ಮಿತ್ರರಾಷ್ಟ್ರಗಳಿಗೆ ಶಸ್ತ್ರಾಸ್ತ್ರಗಳ ಪೂರೈಸಲು ಅಡ್ಡಿಪಡಿಸುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗಿದೆ, ಆದರೆ ಅಕ್ಟೋಬರ್ 7 ರಿಂದ ದಾಳಿಗಳು ತುಂಬಾ ಭಯಾನಕವಾಗಿವೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.