![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2024, 4:21 PM IST
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ಥಾನಕ್ಕೆ ನೆರವು ನೀಡುತ್ತಿರುವ ಅಂತಾ ರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಂಸ್ಥೆಯು ಮೂರನೇ ಕಂತಿನ ನೆರವಿನ ಹಣವನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಆರಂಭಿಕ ಮಟ್ಟದ ಮಾತಕತೆ ನಡೆಸಲಾಗಿದೆ. ಈ ಅಂಶವನ್ನು ಅಲ್ಲಿನ ಸರಕಾರ ಸ್ಪಷ್ಟಪಡಿಸಿದೆ.
ಜಾಗತಿಕ ಸಾಲದಾತ ಸಂಸ್ಥೆಯಾಗಿರುವ ಐಎಂಎಫ್ ಪಾಕಿಸ್ಥಾನದ ಆರ್ಥಿಕ ಪುನಶ್ಚೇತನಕ್ಕಾಗಿ 3 ಶತಕೋಟಿ ಡಾಲರ್ ಹಣವನ್ನು ನೆರವಾಗಿ ನೀಡಲು ಒಪ್ಪಿಕೊಂಡಿತ್ತು. ಈ ಮೊತ್ತವನ್ನು ನೀಡ ಬೇಕಾದರೆ ಐಎಂಎಫ್ ಆಡಳಿತ ಮಂಡಳಿ ಅನುಮೋದನೆ ನೀಡಬೇಕಾಗಿದೆ. ಈಗಾಗಲೇ 2 ಕಂತುಗಳಲ್ಲಿ ಮೊತ್ತವನ್ನು ಬಿಡುಗಡೆ ಮಾಡಿದೆ.
ಇದೀಗ ಮೂರನೇ ಕಂತಿನ ಭಾಗವಾಗಿ 1.1 ಶತಕೋಟಿ ಡಾಲರ್ ಹಣವನ್ನು ಬಿಡುಗಡೆ ಮಾಡಬೇಕಿದೆ. ಇದಕ್ಕಾಗಿ ಮಾ.14ರಿಂದ 19ರ ವರೆಗೆ ಅಧಿಕಾರಿ ನಾಥನ್ ಪೋರ್ಟರ್ ಅವರ ನೇತೃತ್ವದಲ್ಲಿ ಐಎಂಎಫ್ ನಿಯೋಗ ಪಾಕಿಸ್ಥಾನದ ಭೇಟಿಯನ್ನೂ ಮಾಡಿದೆ. ಬೆನ್ನಲ್ಲೇ ಈ ಬೆಳವಣಿಗೆ ವರದಿಯಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.