ಅಫ್ಘಾನಿಸ್ತಾನದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ: ಭೀತಿಯಲ್ಲಿ ಜನ
Team Udayavani, Feb 13, 2023, 11:09 AM IST
ಕಾಬೂಲ್: ಟರ್ಕಿ ಹಾಗೂ ಸಿರಿಯಾದಲ್ಲಿ ಭೂಮಿ ಕಂಪಿಸಿದ ಬಳಿಕ ಜಗತ್ತಿನ ನಾನಾ ಕಡೆ ಭೂಕಂಪನದ ಅನುಭವಾಗುತ್ತಿದೆ. ಅಫ್ಘಾನಿಸ್ತಾನದ ಫೈಜಾಬಾದ್ ನಲ್ಲಿ ಸೋಮವಾರ ಮುಂಜಾನೆ ಭೂಕಂಪನ ಸಂಭವಿಸಿದೆ.
ಈಶಾನ್ಯ ನಗರವಾದ ಫೈಜಾಬಾದ್‌ನ ಆಗ್ನೇಯಕ್ಕೆ 100 ಕಿ.ಮೀ. ನಲ್ಲಿ ಭೂಮಿ ಕಂಪಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿರುವ ಪ್ರಕಾರ ಬೆಳಿಗ್ಗೆ 6:47 ರ ಸುಮಾರಿಗೆ 135 ಕಿ.ಮೀ. ಆಳದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಪ್ರಮಾಣ ದಾಖಲಾಗಿದೆ.
ಸದ್ಯ ಯಾವುದೇ ರೀತಿಯ ಹಾನಿಯ ಬಗ್ಗೆ ವರದಿಯಾಗಿಲ್ಲ.
ಇದಕ್ಕೂ ಮುನ್ನ ಜನವರಿ 22 ರಂದು ಫೈಜಾಬಾದ್‌ನ ದಕ್ಷಿಣ-ಆಗ್ನೇಯ ಪ್ರದೇಶದಲ್ಲಿ ಭೂಕಂಪನ ಉಂಟಾಗಿತ್ತು.
Earthquake of Magnitude:4.3, Occurred on 13-02-2023, 06:47:53 IST, Lat: 36.51 & Long: 71.40, Depth: 135 Km ,Location: 100km SE of Fayzabad, Afghanistan for more information Download the BhooKamp App https://t.co/ySUwwAVMIu@Indiametdept @ndmaindia @Dr_Mishra1966 @Ravi_MoES pic.twitter.com/ye28u3ELAy
— National Center for Seismology (@NCS_Earthquake) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.