Hinduja ಕುಟುಂಬಕ್ಕೆ 4.5 ವರ್ಷ ಶಿಕ್ಷೆ:ಹೈಕೋರ್ಟ್‌ಗೆ


Team Udayavani, Jun 23, 2024, 12:56 AM IST

court

ಬರ್ನ್: ಕಾರ್ಮಿಕರ ಮೇಲೆ ದೌರ್ಜನ್ಯ ವೆಸಗಿದ ಅಪರಾಧಕ್ಕೆ ಬ್ರಿಟನ್‌ ಮೂಲದ ಕೋಟ್ಯಧಿಪತಿ ಹಿಂದೂಜಾ ಕುಟುಂಬಕ್ಕೆ ಸ್ವಿಸ್‌ ಕೋರ್ಟ್‌ 4.5 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತೀರ್ಪಿನ ವಿರುದ್ಧ ಹಿಂದೂಜಾ ಕುಟುಂಬ ಪರ ವಕೀಲರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಕಾಶ್‌ ಹಿಂದೂಜಾ ಪತ್ನಿ ಕಮಲ, ಪುತ್ರ ಅಜಯ್‌ ಹಾಗೂ ಸೊಸೆ ನಮ್ರತಾ ಮಾನವ ಕಳ್ಳಸಾಗಣೆ ಆರೋಪದಿಂದ ಮುಕ್ತರಾಗಿದ್ದಾರೆ. ಜತೆಗೆ ಹಿಂದೂಜಾ ಕುಟುಂಬದ ವಿರುದ್ಧ ದೂರು ನೀಡಿದ್ದ ಅರ್ಜಿದಾರರು ದೂರು ಹಿಂಪಡೆದು ಕೊಂಡಿದ್ದಾರೆ. ಅವರು ಕಾರ್ಮಿಕರ ಮೇಲೆ ದೌರ್ಜನ್ಯವೆಸಗಿಲ್ಲ. ಗೌರವಯು ತವಾಗಿ ನಡೆಸಿಕೊಂಡು, ವಸತಿ ಸೌಲಭ್ಯ ವನ್ನೂ ನೀಡಿದ್ದಾರೆ ಎಂದು ಹಿಂದೂಜಾ ಪರ ವಕೀಲರು ವಾದಿಸಿದ್ದಾರೆ.

ಜಿನಿವಾದಲ್ಲಿನ ತಮ್ಮ ಐಷಾರಾಮಿ ಬಂಗಲೆಯಲ್ಲಿ ಹಿಂದೂಜಾ ಕುಟುಂಬ ಕಾರ್ಮಿಕರ ಪಾಸ್‌ಪೋರ್ಟ್‌ ಜಪ್ತಿ ಮಾಡಿ, ಬಂಗಲೆಯಿಂದ ಹೊರಗೂ ಬಿಡದೇ ಒತ್ತಾಯಪೂರ್ವಕವಾಗಿ ಕೆಲಸ ಮಾಡಿಸಿದ್ದರು. ಕೆಲವು ಕಾರ್ಮಿಕರು ಅನಕ್ಷರಸ್ಥರಾಗಿದ್ದು, ಅವರ ಸಂಬಳ ಕೈಗೆ ನೀಡದೆ, ರೂಪಾಯಿ ಮೌಲ್ಯದಲ್ಲಿ ಬ್ಯಾಂಕ್‌ ಖಾತೆಗಳಿಗೆ ಹಾಕಲಾಗುತ್ತಿತ್ತು ಎಂಬ ಆರೋಪಗಳು ಹಿಂದೂಜಾ ಕುಟುಂಬದ ಮೇಲೆ ಕೇಳಿ ಬಂದಿದ್ದವು.

ಟಾಪ್ ನ್ಯೂಸ್

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.