![1-india](https://www.udayavani.com/wp-content/uploads/2024/06/1-india-415x277.jpg)
Russia ನದಿಯಲ್ಲಿ ಮುಳುಗಿ ಭಾರತದ 4 ವಿದ್ಯಾರ್ಥಿಗಳ ಸಾವು
Team Udayavani, Jun 8, 2024, 12:18 AM IST
![drowned](https://www.udayavani.com/wp-content/uploads/2024/06/drowned-620x384.jpg)
ಮಾಸ್ಕೋ: ರಷ್ಯಾದಲ್ಲಿ ನದಿಯಲ್ಲಿ ಮುಳುಗಿ ಭಾರತ ಮೂಲದ 4 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ನವ್ಗೋ ರೋಡ್ ಸ್ಟೇಟ್ ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 5 ವಿದ್ಯಾರ್ಥಿಗಳು ವೋಲ್ಕೋವ್ ನದಿ ಬಳಿ ವಿಹರಿಸುತ್ತಿದ್ದರು.ಈ ವೇಳೆ ಒರ್ವ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿದ್ದಾಳೆ. ಆಕೆಯನ್ನು ರಕ್ಷಿಸಲೆಂದು ಹೋದ ನಾಲ್ವರು ಮೃತಪಟ್ಟಿದ್ದಾರೆ. ಒಬ್ಬ ವಿದ್ಯಾರ್ಥಿನಿಯನ್ನು ಮಾತ್ರ ರಕ್ಷಿಸಲಾಗಿದೆ. ನದಿ ನೀರಿಗೆ ಇಳಿಯುವ ವೇಳೆ ಒಬ್ಬ ವಿದ್ಯಾರ್ಥಿ ತನ್ನ ಕುಟುಂಬಸ್ಥರಿಗೆ ವೀಡಿಯೋ ಕಾಲ್ ಮಾಡಿದ್ದು, ಕುಟುಂಬಸ್ಥರು ನೋಡ ನೋಡುತ್ತಿದ್ದಂತೆಯೇ ಅವರು ಮುಳುಗಿ ಹೋಗಿದ್ದಾರೆ.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9](https://www.udayavani.com/wp-content/uploads/2024/06/9-18-150x90.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
![priyanka gandhi (2)](https://www.udayavani.com/wp-content/uploads/2024/06/priyanka-gandhi-2-150x83.jpg)
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
![1-wtr](https://www.udayavani.com/wp-content/uploads/2024/06/1-wtr-150x88.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
![1-wwewwewewe](https://www.udayavani.com/wp-content/uploads/2024/06/1-wwewwewewe-150x94.jpg)
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.