America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ
Team Udayavani, Jun 28, 2024, 6:38 AM IST
ಹೊಸದಿಲ್ಲಿ: ಅಮೆರಿಕದಲ್ಲಿ ತೆಲುಗು ಭಾಷಿಕರ ಸಂಖ್ಯೆ ಕಳೆದ 8 ವರ್ಷಗಳಲ್ಲಿ 4 ಪಟ್ಟು ಹೆಚ್ಚಳವಾಗಿದ್ದು, 2016ರಲ್ಲಿ 3.2 ಲಕ್ಷ ಇದ್ದ ಸಂಖ್ಯೆ 2024ರಲ್ಲಿ 12.3 ಲಕ್ಷಕ್ಕೇರಿಕೆಯಾಗಿದೆ. ಅಮೆರಿಕದಲ್ಲಿ ಹೆಚ್ಚು ಮಾತನಾಡುವ ವಿದೇಶಿ ಭಾಷೆಗಳ ಪೈಕಿ ತೆಲುಗು 11ನೇ ಸ್ಥಾನ ಪಡೆದಿದೆ. ಹಿಂದಿ, ಗುಜರಾತಿ ಬಳಿಕ ಅಮೆರಿಕದಲ್ಲಿ ಅತೀ ಹೆಚ್ಚು ಜನ ಮಾತನಾಡುವ 3ನೇ ಭಾರತೀಯ ಭಾಷೆ ತೆಲುಗು ಆಗಿದೆ. ಯುಎಸ್ ಸೆನ್ಸಸ್ ಬ್ಯೂರೋ ದತ್ತಾಂಶ ಆಧಾರದಲ್ಲಿ ಯುಎಸ್ ಸ್ಟಾಟಿಸ್ಟಿಕಲ್ ಅಟ್ಲಾಸ್ ವರದಿ ಮಾಡಿದ್ದು, ವಲಸಿಗರು, ವಿದ್ಯಾರ್ಥಿಗಳ ಹೆಚ್ಚಳದಿಂದ ಈ ಪ್ರಗತಿಯಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.