ಯುಎಇ ಟ್ರಿಪ್‌ಗೆ 40 ಕೆಜಿ ಲಗೇಜ್ ಪರ್ಮಿಟ್
Team Udayavani, Jul 17, 2019, 5:00 AM IST
ದುಬಾೖ: ಏರ್ ಇಂಡಿಯಾ ಮೂಲಕ ಯುಎಇಗೆ ತೆರಳುವವರಿಗೆ 40 ಕೆಜಿ ಲಗೇಜ್ ಒಯ್ಯುವ ಅವಕಾಶ ನೀಡಲಾಗಿದೆ. ಅಂದರೆ ಹಾಲಿ ಇರುವ ಚೆಕ್-ಇನ್ ಲಗೇಜ್ ಮಿತಿಯನ್ನು 10 ಕೆ.ಜಿ. ಹೆಚ್ಚಳ ಮಾಡಲಾಗಿದ್ದು, ಪರಿಣಾಮ ಲಗೇಜು ಮಿತಿ 30 ಕೆಜಿಯಿಂದ 40 ಕೆ.ಜಿ.ಗೆ ಏರಿಕೆಯಾಗಿದೆ. ತತ್‌ಕ್ಷಣದಿಂದಲೇ ಈ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಏರ್‌ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅಶ್ವನಿ ಲೊಹಾನಿ ಮಂಗಳವಾರ ತಿಳಿಸಿದ್ದಾರೆ. ಭಾರತೀಯ ಸಮುದಾಯದವರ ಬಹು ದಿನಗಳ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗಿದೆ ಎಂದು ಹೇಳಿದ್ದಾರೆ.
ದುಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ. ಹ್ಯಾಂಡ್ ಬ್ಯಾಗೇಜ್ (ಕೈ ಚೀಲ) ಮಿತಿ ಈಗಿರುವಷ್ಟೇ ಅಂದರೆ 7 ಕೆ.ಜಿ. ಇರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.